Urban Cleanliness

ಮಳೆ ನೀರು ಹರಿಯುವ ತೋಡಿಗೆ ಕಸಕಡ್ಡಿ ಹಾಕದಂತೆ ನಗರಸಭೆ ಸೂಚನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಮನೆಯವರುಗಳು ತೆಂಗಿನ ಗರಿ, ಸಿಪ್ಪೆ, ಕಸಕಡ್ಡಿ ಇತ್ಯಾದಿಗಳನ್ನು ಮಳೆ ನೀರು ಹರಿಯುವ ತೋಡಿನಲ್ಲಿ ಹಾಕುತ್ತಿರುವುದು ಕಂಡು ಬಂದಿದ್ದು, ಇದರಿಂದ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಅಲ್ಲಲ್ಲಿ ಕೃತಕ ನೆರೆ ಉಂಟಾಗುವ ಸಾಧ್ಯತೆ…

Read more

ಮನಪಾ ಅಧಿಕಾರಿಗಳಿಂದ ತ್ಯಾಜ್ಯ ವಿಂಗಡಣೆ ಪರಿಶೀಲನೆ; ನಿಯಮ ಪಾಲಿಸದ ಹೊಟೇಲ್‌ಗಳಿಗೆ ದಂಡ

ಮಂಗಳೂರು : ತ್ಯಾಜ್ಯ ಉತ್ಪತ್ತಿ ಸ್ಥಳದಿಂದಲೇ ಹಸಿ, ಒಣ ಹಾಗೂ ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡಬೇಕೆಂಬ ನಿಯಮ ಪಾಲನೆಗೆ ವಿಫಲವಾಗಿರುವ ನಗರದ ಹೊಟೇಲ್, ಬಾರ್ ಎಂಡ್ ರೆಸ್ಟೋರೆಂಟ್‌ಗಳು ಸೇರಿದಂತೆ ಸಾರ್ವಜನಿಕ ಕಸ ಉತ್ಪತ್ತಿ ಸ್ಥಳಗಳ ಮೇಲೆ ದಂಡ ವಿಧಿಸುವ ಪ್ರಕ್ರಿಯೆಯನ್ನು…

Read more

ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ

ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಾಗಿದೆ. ಆದ್ದರಿಂದ ಸಾರ್ವಜನಿಕರು ಜ್ವರ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ಕೂಡಲೇ ಸಮೀಪದ ವೈದ್ಯರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ…

Read more