ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ
ಉಡುಪಿ : ಮಣಿಪಾಲದ ಮಣ್ಣಪಳ್ಳ ಕೆರೆಯ ಅಸಮರ್ಕಪ ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದು, ಖಾಸಗಿ ವ್ಯಕ್ತಿಗಳ ಮೂಲಕ ಜಿಲ್ಲಾಡಳಿತ ಮಣ್ಣಪಳ್ಳ ಕೆರೆಯನ್ನು ನಿರ್ವಹಣೆಗೆ ನೀಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಮಣ್ಣಪಳ್ಳ ಕೆರೆಯ ಸಮಗ್ರ…