Urban Issues

ಸುರತ್ಕಲ್ ರೈಲ್ವೇ ಬ್ರಿಡ್ಜ್ ರಸ್ತೆ ಸರಿಪಡಿಸದಿದ್ದರೆ ಡಿ.16ಕ್ಕೆ ರಸ್ತೆ ತಡೆ! – ಎಸ್‌ಡಿಪಿಐ ಎಚ್ಚರಿಕೆ

ಸುರತ್ಕಲ್ : “ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತಿವೆ. ಇಲ್ಲಿನ ರೈಲ್ವೇ ಮೇಲ್ಸೇತುವೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ವಾಹನ ಸವಾರರು ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಕ್ಷಣವೇ ರಸ್ತೆ ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆ, ನಗರಪಾಲಿಕೆ…

Read more

ಕೊಳವೆಗೆ ಹಾನಿ : ಮಂಗಳೂರು ನಗರದ ಹಲವು ಭಾಗಗಳಿಗೆ ನೀರಿಲ್ಲ

ಮಂಗಳೂರು : ಬಂಟ್ವಾಳದ ತುಂಬೆಯಿಂದ ಬೆಂದೂರ್‌ವೆಲ್‌ಗೆ ಬರುವ ಕುಡಿಯುವ ನೀರಿನ ಕೊಳವೆಗೆ ಪಡೀಲ್ ಬಳಿ ಹಾನಿಯುಂಟಾದ ಪರಿಣಾಮ ಮಂಗಳೂರು ನಗರದ ಶೇಕಡ 60 ಭಾಗಗಳಿಗೆ ನೀರಿನ ಸರಬರಾಜಿನಲ್ಲಿ ಸಮಸ್ಯೆಯುಂಟಾಗಿದೆ. ಗೇಲ್ ಕಂಪೆನಿಯು ಕಾಮಗಾರಿ ಮಂಗಳವಾರ ರಾತ್ರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕೊಳವೆಗೆ ಹಾನಿಯುಂಟಾಗಿತ್ತು.…

Read more

ಟೈಗರ್ ಕಾರ್ಯಾಚರಣೆಯಿಂದ ತಿರುಗಿಬಿದ್ದ ಬೀದಿಬದಿ ವ್ಯಾಪಾರಿಗಳು – ಮನಪಾ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ

ಮಂಗಳೂರು : ಮಹಾನಗರ ಪಾಲಿಕೆಯಿಂದ ನಡೆದ ಟೈಗರ್ ಕಾರ್ಯಾಚರಣೆಯನ್ನು ವಿರೋಧಿಸಿ ಬೀದಿಬದಿ ವ್ಯಾಪಾರಸ್ಥರು ಮನಪಾ ಆಯುಕ್ತರ ಕಚೇರಿಗೆ ಮುತ್ತಿಗೆ‌ ಹಾಕಿದ್ದಾರೆ. ಮನಪಾ ಅಧಿಕಾರಿಗಳು ನಿನ್ನೆ ಟೈಗರ್ ಕಾರ್ಯಾಚರಣೆ ಹೆಸರಿನಲ್ಲಿ ನಗರದ ಮಣ್ಣಗುಡ್ಡ, ಲೇಡಿಹಿಲ್, ಯೆಯ್ಯಾಡಿ, ಸೆಂಟ್ರಲ್ ಮಾರುಕಟ್ಟೆಯಲ್ಲಿನ ಗೂಡಂಗಡಿಗಳ ಮೇಲೆ ಅಂಗಡಿಗಳನ್ನು…

Read more