Urban Planning

ಸಂಚಾರ ವ್ಯವಸ್ಥೆ ಸುಧಾರಣೆಗೆ ಡಿವೈಡರ್‌ ನಿರ್ಮಾಣ

ಮಂಗಳೂರು : ನಗರದ ವಿವಿಧೆಡೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಮಧ್ಯದಲ್ಲಿ ಡಿವೈಡರ್‌ ಇಲ್ಲದಿರುವ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್‌, ಟ್ರಾಫಿಕ್‌ ಕೋನ್‌ಗಳನ್ನು ತೆರವುಗೊಳಿಸಿ ಮತ್ತೆ ಶಾಶ್ವತ ಡಿವೈಡರ್‌ಗಳನ್ನು ನಿರ್ಮಿಸಲಾಗುತ್ತಿದೆ. ನಗರದಲ್ಲಿ 18 ಸ್ಥಳಗಳನ್ನು ಗುರುತಿಸಿ ಪೊಲೀಸ್‌ ಇಲಾಖೆ ವತಿಯಿಂದ ಮಹಾನಗರ…

Read more

ಪ್ರಾಕೃತಿಕ ವಿಕೋಪ ಹಾನಿ ಕಾಮಗಾರಿಗಳ ಬಗ್ಗೆ ತಕ್ಷಣ ಕ್ರಮ ವಹಿಸಿ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ

ಇತ್ತೀಚೆಗೆ ಸುರಿದ ಭಾರೀ ಗಾಳಿ ಮಳೆಗೆ ನಗರಸಭಾ ವ್ಯಾಪ್ತಿಯ ಹಲವೆಡೆ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ರಸ್ತೆಗಳಲ್ಲಿ ಗುಂಡಿ, ಅಸಮರ್ಪಕ ಚರಂಡಿ ವ್ಯವಸ್ಥೆ ಸಹಿತ ವಿವಿಧ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ತುರ್ತು ಕಾಮಗಾರಿಗಳನ್ನು ನಡೆಸುವಂತೆ ನಗರಸಭೆ ಅಧಿಕಾರಿಗಳಿಗೆ…

Read more

ಉಡುಪಿ ನಗರಾಭಿವೃದ್ದಿ ಪ್ರಾಧಿಕಾರ ಅರ್ಜಿಗಳ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ ಅಹವಾಲು ಸ್ವೀಕಾರ

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅರ್ಜಿಗಳ ಬಗ್ಗೆ ಜುಲೈ 20 ಶನಿವಾರ ಪೂರ್ವಾಹ್ನ 11.30 ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಪ್ರಾಧಿಕಾರದಲ್ಲಿ ಬಾಕಿ ಉಳಿದಿರುವ ಅರ್ಜಿಗಳು,…

Read more

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಪ್ರಾಧಿಕಾರದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಕೈಗಾರಿಕಾ ವಲಯದಲ್ಲಿ ವಾಸ್ತವ್ಯದ ಉದ್ದೇಶಾಕ್ಕಾಗಿ 10 ಸೆಂಟ್ಸ್ ಜಾಗವನ್ನು ಕನ್ವರ್ಷನ್ ಹಾಗೂ ಏಕ…

Read more

ಮಣ್ಣು ಕುಸಿದು ಅವಘಡದ ಬೆನ್ನಲ್ಲೇ ಎಚ್ಚೆತ್ತ ಮನಪಾ – ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ

ಮಂಗಳೂರು : ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು…

Read more

ಮಂಗಳೂರು ಮನಪಾ ವ್ಯಾಪ್ತಿಯ ನಾರಾಯಣ ಗುರು ಮಂದಿರಗಳಿಗೆ ತಲಾ 15,000 ರೂ. ಪ್ರೋತ್ಸಾಹಧನ : ಮೇಯರ್ ಸುಧೀರ್ ಶೆಟ್ಟಿ

ಮಂಗಳೂರು : ಮನುಕುಲಕ್ಕೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಆಚರಣೆ ಅಂಗವಾಗಿ ಮಹಾನಗರಪಾಲಿಕೆ ವ್ಯಾಪ್ತಿಗೆ ಒಳಪಡುವ ಪ್ರತಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಗಳಿಗೆ ತಲಾ 15 ಸಾವಿರ ರೂ. ಅನುದಾನ ನೀಡಲಾಗುವುದು ಎಂದು…

Read more

ಹೋಟೆಲ್, ವಸತಿ ಸಂಕೀರ್ಣ‌ಗಳ ತ್ಯಾಜ್ಯ ನೀರು ವಿಲೇವಾರಿಗೆ ಶಾಶ್ವತ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಒತ್ತಾಯ

ಮುಲ್ಕಿ : ಕಿನ್ನಿಗೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಹು ಮಹಡಿ ಕಟ್ಟಡ, ಮನೆ, ವಾಣಿಜ್ಯ ವಸತಿ ಸಮುಚ್ಚಯದ ತ್ಯಾಜ್ಯ ನೀರನ್ನು ದ್ರವ ತ್ಯಾಜ್ಯ ಘಟಕಕ್ಕೆ ಅನಧಿಕೃತವಾಗಿ ಬಿಡುತ್ತಿರುವುದರಿದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತ್ತುಲ್ ಪರಿಸರದಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿದು ಹೋಗದೆ…

Read more