Urban Safety

ಅಪಾರ್ಟ್ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಉಡುಪಿ : 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್‌ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದುರ್ದೈವಿಯನ್ನು ಲೇಕ್ ರಾಜ್ (29) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಯತಪ್ಪಿ 14ನೇ…

Read more

ಬಸ್ ಸಂಚಾರದಲ್ಲಿದ್ದಾಗಲೇ ಕುಸಿದುಬಿದ್ದ ಚಾಲಕ – ಡಿಕ್ಕಿಯಾದ ರಭಸಕ್ಕೆ ಆಟೊ ಅಪ್ಪಚ್ಚಿ

ಮಂಗಳೂರು : ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದರೂ ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್‌ ಬಳಿ ನಡೆದಿದೆ. ಮೋರ್ಗನ್ಸ್ ಗೇಟ್…

Read more

ಹರ್ಷ ಶೋರೂಮ್ ಮ್ಯಾನೇಜರ್‌ಗೆ ಚೂರಿಯಿಂದ ಇರಿದು ಸೆಕ್ಯೂರಿಟಿ ಗಾರ್ಡ್ ಪರಾರಿ

ಉಡುಪಿ : ಭದ್ರತಾ ಸಿಬ್ಬಂದಿಯೋರ್ವ ಮ್ಯಾನೇಜರ್‌ಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ‌ ಹರ್ಷ ಶೋರೂಮ್‌ನಲ್ಲಿ ಸಂಭವಿಸಿದೆ. ಸಂತೆಕಟ್ಟೆಯ ರೋನ್ಸನ್ ಎವರೆಸ್ಟ್ ಡಿ’ಸೋಜಾ(36) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಇವರು ಹರ್ಷ ಶೋರೂಂ‌ನಲ್ಲಿ ಕ್ಲಸ್ಟರ್ ಮ್ಯಾನೇಜ‌ರ್ ಆಗಿ…

Read more

ರಿಕ್ಷಾ ಬಾಡಿಗೆ ವಿಚಾರದಲ್ಲಿ ಗಲಾಟೆ; ಆಟೋ ಚಾಲಕರ ತಂಡದಿಂದ ಆಟೋ ಚಾಲಕನ ಮೇಲೆಯೇ ಹಲ್ಲೆ

ಉಡುಪಿ : ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರವಾಗಿ ಆಟೋ ಚಾಲಕರ ತಂಡವು ಆಟೋ ಚಾಲಕನ ಮೇಲೆಯೇ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಪ್ರತಾಪ್ ಚಂದ್ರ, ಹಲ್ಲೆಗೊಳಗಾದ ರಿಕ್ಷಾ ಚಾಲಕ. ಉಡುಪಿ ನಗರದ ಸಿಟಿ ಬಸ್‌ಸ್ಟ್ಯಾಂಡ್ ವ್ಯಾಪ್ತಿಯಲ್ಲಿ ಇವರು ರಿಕ್ಷಾ…

Read more

ಫ್ಲ್ಯಾಟ್‌ನಲ್ಲಿ ಸಿಕ್ಕಿಹಾಕಿಕೊಂಡ ಯುವತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಮಣಿಪಾಲ : ಮಣಿಪಾಲ ಫ್ಲ್ಯಾಟ್ ಒಂದರಲ್ಲಿ ಸಿಕ್ಕಿಹಾಕಿಕೊಂಡದ್ದ ಯುವತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಇಂದು ಸಂಭವಿಸಿದೆ. ಕೃತಿ ಗೋಯಲ್ (25) ರಕ್ಷಣೆಗೆ ಒಳಗಾದ ಯುವತಿ. ಕೃತಿ ಗೋಯಲ್ ಮಣಿಪಾಲದ ಬಹುಮಹಡಿ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದು, ನಾಲ್ಕನೇ ಮಹಡಿಯಲ್ಲಿರುವ…

Read more