ಪರವಾನಿಗೆ ಇಲ್ಲದ ಪಿಸ್ತೂಲ್ ಮಿಸ್‌ಫೈರ್ ಯುವಕನಿಗೆ ಗುಂಡೇಟು – ಪ್ರಕರಣ ದಾಖಲು
ಮಂಗಳೂರು : ಪರವಾನಿಗೆ ಇಲ್ಲದ ಪಿಸ್ತೂಲ್ ಮಿಸ್‌ಫೈರ್ ಆಗಿ ಯುವಕನಿಗೆ ಗುಂಡೇಟು ತಗುಲಿದ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.6ರಂದು ವಾಮಂಜೂರು ಬಳಿಯ ಸೆಕೆಂಡ್ ಹ್ಯಾಂಡ್ ಸೇಲ್ಸ್ ಬಝಾರ್ ಮಾಲಕ ಅದ್ದು ಅಲಿಯಾಸ್ ಬದ್ರುದ್ದೀನ್ (34) ಎಂಬಾತ ಪರವಾನಿಗೆ…