Vandalism

ನಾಗನ ಕಟ್ಟೆಗೆ ಹಾನಿಗೈದ ಆರೋಪ – ಅನ್ಯಕೋಮಿನ ಯುವಕ ಅರೆಸ್ಟ್

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಲಾಂ ಎಂಬಾತ ಕೃತ್ಯ ಎಸಗಿದ್ದು, ಈತ ಗಾಂಜಾ ವ್ಯಸನಿ ಎಂದು ಆರೋಪಿಸಲಾಗಿದೆ. ಬುಧವಾರ ತಡರಾತ್ರಿ…

Read more

ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ, ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾರ ಮನೆಗೆ ಕಲ್ಲು ತೂರಾಟ..!

ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ…

Read more