Vedanta

ಕಾಶ್ಮೀರಿ ಪಂಡಿತರ ಮನೆಗಳಲ್ಲಿ ಸಂಸ್ಕೃತ ಪರಂಪರೆ ಬೆಳೆಯಲಿ : ಡಾ. ಗೋಪಾಲಾಚಾರ್

ಉಡುಪಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿರುವ ಅನೇಕ ಆಘಾತಗಳಿಗೆ ಒಳಗಾಗಿರುವ ಕಾಶ್ಮೀರಿ ಪಂಡಿತರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ತಮ್ಮ ಪಾರಂಪರಿಕ ವೈದಿಕ ಸಂಸ್ಕಾರಗಳಿಂದ ವಂಚಿತರಾಗಿದ್ದಾರೆ. ಗತಕಾಲದ ವೈಭವವನ್ನು ಮರಳಿ ಪಡೆಯಲು ಉತ್ಸುಕರಾದ ಪಂಡಿತರ ಪ್ರತಿ ಮನೆಯಲ್ಲೂ ಭಗವದ್ಗೀತಾ-ವೇದ-ಸಂಸ್ಕೃತಾಧ್ಯಯನ ನಡೆಯಬೇಕು. ಇದರಿಂದ…

Read more

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ

ಉಡುಪಿ : ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72) ಅಲ್ಪಕಾಲದ ಅಸೌಖ್ಯದಿಂದ ಜುಲೈ 8ರ ರಾತ್ರಿ ತಾವು ವಾಸ್ತವ್ಯವಿದ್ದ ಇಲ್ಲಿನ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸಹೋದರ…

Read more

ವೇದಾಂತಕ್ಕೆ ಶ್ರೀವ್ಯಾಸರಾಜರ ಕೊಡುಗೆ ಅಗಾಧವಾದುದು : ಪುತ್ತಿಗೆ ಶ್ರೀಪಾದರು

ಉಡುಪಿ : ಮಹಾಮಹಿಮರಾದ ಶ್ರೀವ್ಯಾಸರಾಜರು ವೇದಾಂತ ಪ್ರಪಂಚಕ್ಕೆ ಅಗಾಧವಾದ ಕೊಡುಗೆಯನ್ನು ನೀಡಿದ್ದಾರೆ.ಅವರು ರಚಿಸಿದ ನ್ಯಾಯಾಮೃತ-ಚಂದ್ರಿಕಾ-ತರ್ಕತಾಂಡವ ಗ್ರಂಥಗಳು ನರಸಿಂಹ ದೇವರ ಮೂರು ಕಣ್ಣಿನಂತೆ ಕಂಗೊಳಿಸುತ್ತಿವೆ. ಸಂಸ್ಕೃತ -ಕನ್ನಡ ವಾಙ್ಮಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕೀರ್ತಿ ಶ್ರೀವ್ಯಾಸರಾಜರಿಗೆ ಸಲ್ಲುತ್ತದೆ. ಇಂಥಹ ಯತಿವರೇಣ್ಯರ ಗ್ರಂಥಗಳನ್ನು ಅಧ್ಯಯನ ಮಾಡುವುದು…

Read more