Vedic Rituals

40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ಕಾರ್ಕಳ : ಶ್ರೀ ಕ್ಷೇತ್ರ ಹಿರಿಯoಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮರಾಠ ಸಮುದಾಯದ ವಟುಗಳಿಗೆ ಬ್ರಹ್ಮೋಪದೇಶ ಕ್ಷೇತ್ರದ ತಂತ್ರಿಗಳವರಾದ ಶ್ರೀ ಬಿ. ಸುಬ್ರಹ್ಮಣ್ಯ ತಂತ್ರಿ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರಗಿತು. 40 ವಟುಗಳಿಗೆ ಮರಾಠ ಸಂಸ್ಕೃತಿಯ ವಿಧಿ ವಿಧಾನಗಳ ಪ್ರಕಾರ ಬ್ರಹ್ಮೋಪದೇಶವು…

Read more

ಲೋಕಕಲ್ಯಾಣಾರ್ಥ ಪೇಜಾವರ ಶ್ರೀ ನೇತೃತ್ವದಲ್ಲಿ ಅಯೋಧ್ಯೆ ರಾಮ‌ಜನ್ಮಭೂಮಿಯಲ್ಲಿ ಮಹಾಯಾಗ ಸಂಪನ್ನ

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರ ನೇತೃತ್ವದಲ್ಲಿ ಅಯೋಧ್ಯೆಯ ರಾಮದೇವರ ಸನ್ನಿಧಿಯಲ್ಲಿ ರಾಮ ತಾರಕ ಯಜ್ಞ ಸಪ್ತಾಹ ಸಂಪನ್ನವಾಗಿದೆ. ಪಿತೃಪಕ್ಷದ ಸಂದರ್ಭದಲ್ಲಿ ಲೋಕಕಲ್ಯಾಣದ ಸಂಕಲ್ಪವನ್ನಿಟ್ಟುಕೊಂಡು ಅಯೋಧ್ಯೆಯ ರಾಮ‌ಜನ್ಮಭೂಮಿಯಲ್ಲಿ ಈ ಮಹಾಯಾಗ ನಡೆಸಲಾಗಿತ್ತು. ವೈದಿಕರ ಮುಖೇನ ನಡೆಸಿದ ರಾಮತಾರಕ ಯಜ್ಞ…

Read more

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳಿಂದ ಸಾವಿರಾರು ಭಕ್ತರಿಗೆ ತಪ್ತಮುದ್ರಾಧಾರಣೆ

ಉಡುಪಿ : ಉಡುಪಿಯ ಶ್ರೀಕೃಷ್ಣಮಠದಲ್ಲಿಂದು ಪ್ರಥಮನ ಏಕಾದಶಿ ಪ್ರಯುಕ್ತ ಪರ್ಯಾಯ ಪುತ್ತಿಗೆ ಶ್ರೀಗಳು ಸಾವಿರಾರು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಿದರು. ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ ಮಹಾಪೂಜೆ ಪೂರೈಸಿದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ಶ್ರೀಗಳು ಸಾವಿರಾರು ಭಕ್ತರಿಗೆ ಮುದ್ರಾಧಾರಣೆ ನಡೆಸಿದರು. ಮುದ್ರಾಧಾರಣೆಗಾಗಿ ಬಂದವರ ಸರತಿ…

Read more