Vedic Studies

ಶ್ರೀ ಕೃಷ್ಣಮಠದಲ್ಲಿ “ಗೀತಾಮೃತಸಾರ” ಮರುಮುದ್ರಿತ ಕೃತಿ ಅನಾವರಣ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದಿಂದ ನಡೆಯುತ್ತಿರುವ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಮಠಾಧೀಶ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ‘ಗೀತಾಮೃತಸಾರ’ ಮರುಮುದ್ರಿತ ಕೃತಿಯನ್ನು ಅನಾವರಣಗೊಳಿಸಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಪಾದರು, ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಜ್ಞಾನ ಪೀಪಾಸು, ಅಧ್ಯಯನ, ಆಯುರ್ವೇದದ…

Read more

ಜಮ್ಮುವಿನಲ್ಲಿ ವೇದ ಪಾಠಶಾಲೆ ಪ್ರಾರಂಭ; ವೇದ-ಭಜನೆಗಳಿಂದ ವಿಭಜನೆ ತಪ್ಪುತ್ತದೆ – ಡಾ. ಗೋಪಾಲಾಚಾರ್ಯ

ಉಡುಪಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನಶಿಸುತ್ತಿರುವ ಪ್ರಾಚೀನ ಸನಾತನ ಧರ್ಮದ ಸಂರಕ್ಷಣೆಗಾಗಿ ಮೊದಲ ಹೆಜ್ಜೆಯಾಗಿ ಮಹಾದೇವ ಸಂಸ್ಕೃತ ವೇದಾಗಮ ಪಾಠಶಾಲೆಯನ್ನು ಉದ್ಘಾಟಿಸಲಾಯಿತು. ಜಮ್ಮುವಿನ ಹೃದಯ ಭಾಗದಲ್ಲಿರುವ ಅತ್ಯಂತ ಪ್ರಾಚೀನವಾದ ಪಂಚವಕ್ತ್ರ ಮಹಾದೇವ ಮಂದಿರದಲ್ಲಿ ವೇದ ಪಾಠಶಾಲೆಯ ಮತ್ತು ಶ್ರಾವಣ ಮಾಸದ…

Read more

ಕಾಶ್ಮೀರಿ ಪಂಡಿತರ ಮನೆಗಳಲ್ಲಿ ಸಂಸ್ಕೃತ ಪರಂಪರೆ ಬೆಳೆಯಲಿ : ಡಾ. ಗೋಪಾಲಾಚಾರ್

ಉಡುಪಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿರುವ ಅನೇಕ ಆಘಾತಗಳಿಗೆ ಒಳಗಾಗಿರುವ ಕಾಶ್ಮೀರಿ ಪಂಡಿತರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ತಮ್ಮ ಪಾರಂಪರಿಕ ವೈದಿಕ ಸಂಸ್ಕಾರಗಳಿಂದ ವಂಚಿತರಾಗಿದ್ದಾರೆ. ಗತಕಾಲದ ವೈಭವವನ್ನು ಮರಳಿ ಪಡೆಯಲು ಉತ್ಸುಕರಾದ ಪಂಡಿತರ ಪ್ರತಿ ಮನೆಯಲ್ಲೂ ಭಗವದ್ಗೀತಾ-ವೇದ-ಸಂಸ್ಕೃತಾಧ್ಯಯನ ನಡೆಯಬೇಕು. ಇದರಿಂದ…

Read more

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ

ಉಡುಪಿ : ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72) ಅಲ್ಪಕಾಲದ ಅಸೌಖ್ಯದಿಂದ ಜುಲೈ 8ರ ರಾತ್ರಿ ತಾವು ವಾಸ್ತವ್ಯವಿದ್ದ ಇಲ್ಲಿನ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸಹೋದರ…

Read more