Vehicle Accident

ಸರಣಿ ಅಪಘಾತ, ಮಗುಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66‌ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…

Read more

ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿ- 6 ಮಂದಿಗೆ ಗಂಭೀರ ಗಾಯ

ಕುಂದಾಪುರ : ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ಹಾಲ್ಕಲ್ ರಸ್ತೆಯಲ್ಲಿ ಸಂಭವಿಸಿದೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರು ಮಾರ್ಗದಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 25…

Read more

ಕಾಪು ಹಿಟ್ ಆಂಡ್ ರನ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಉಡುಪಿ ಎಸ್‌ಪಿ

ಉಡುಪಿ : ಉಡುಪಿ ಜಿಲ್ಲೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದ ಕಾಪು ಹಿಟ್ ಆಂಡ್ ರನ್ ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ನವೆಂಬರ್ 13ರಂದು ಮಹಮ್ನದ್ ಹುಸೇನ್ ಎಂಬ…

Read more

ಟಯರ್ ಬ್ಲಾಸ್ಟ್ ಆಗಿ ಗೂಡ್ಸ್ ವಾಹನ ಪಲ್ಟಿ : ಮೂವರಿಗೆ ಗಾಯ – ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಪಡುಬಿದ್ರಿ : ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಆದ ಘಟನೆ ಸಂಭವಿಸಿದೆ. ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್…

Read more

ಮನೆಯಂಗಳದಲ್ಲಿಯೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ : ಮನೆಯಂಗಳದಲ್ಲಿ ಕಾರು ಹೊರತೆಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ…

Read more

ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಕಾರು

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಘಟನೆ ಸಂಭವಿಸಿದೆ. ಉಡುಪಿ ನಗರದ ಹೃದಯ ಭಾಗದಲ್ಲಿರುವ ಕೆ.ಎಂ.ಮಾರ್ಗದಲ್ಲಿನ ಗೃಹೋಪಯೋಗಿ ಮಳಿಗೆಗೆ ಕಾರು ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಮಗ್ಗಲಿಗೆ ಕಾರು ಹೋಗಿದೆ. ಶಾಪ್‌ನ ಮುಂಭಾಗದಲ್ಲಿರುವ ಮೆಟ್ಟಿಲನ್ನು…

Read more