Vehicle Damage

ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ

ಮೂಡುಬಿದಿರೆ : ಮಂಗಳವಾರ ಸಂಜೆ ವೇಳೆಗೆ ಬೀಸಿದ ಬಿರುಗಾಳಿಯಿಂದಾಗಿ ಮೂಡುಬಿದಿರೆ – ಬಂಟ್ವಾಳ ರಾಜ್ಯ ಹೆದ್ದಾರಿ ಹಾದು ಹೋಗುವ ಬಿರಾವು ಗಾಜಿಗಾರ ಪಲ್ಕೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಮರ ಮುರಿದುಬಿದ್ದ ಘಟನೆ ನಡೆದಿದೆ. ಘಟನೆಯಿಂದ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ…

Read more

ಕುಂದಾಪುರದ ತ್ರಾಸಿಯಲ್ಲಿ ಬೆಂಕಿ ಅವಘಡ : ರಿಪೇರಿಗಾಗಿ ನಿಲ್ಲಿಸಿದ್ದ ವಾಹನಗಳು ಸುಟ್ಟು ಭಸ್ಮ…!

ಕುಂದಾಪುರ : ಕುರುಚಲು ಗಿಡಗಳಿರುವ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಲ್ಲೇ ಸಮೀಪದಲ್ಲಿ ರಿಪೇರಿ‌ಗಾಗಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿರುವ ಘಟನೆ ರವಿವಾರ ಸಂಜೆ ತ್ರಾಸಿ ಜಂಕ್ಷನ್ ಬಳಿ ನಡೆದಿದೆ. ಕುರುಚಲು ಗಿಡಗಳಿಗೆ ಬೆಂಕಿ ತಗುಲಿ ಹೊತ್ತಿಕೊಂಡಿದ್ದು, ಬಳಿಕ ಬೆಂಕಿಯು ಅಲ್ಲೇ…

Read more

ಕಾರುಗಳ ನಡುವೆ ಢಿಕ್ಕಿ, ಜಖಂ : ಪ್ರಯಾಣಿಕರು ಪಾರು

ಮಣಿಪಾಲ : ಕೆಳಪರ್ಕಳದ ಬಳಿ ಎರಡು ಕಾರುಗಳು ಪರಸ್ಪರ ಢಿಕ್ಕಿಯಾಗಿ ನಗರಸಭೆಯ ನೀರಿನ ರೇಚಕದ ಬಳಿ ಇರುವ ಟ್ರಾನ್ಸ್‌ಫಾರ್ಮರ್‌ಗೆ ತಾಗಿ ನಿಂತ ಘಟನೆ ಮಂಗಳವಾರ ಸಂಭವಿಸಿದೆ. ಒಂದು ಕಾರು ರೇಚಕದ ಪಕ್ಕದ ರಸ್ತೆಯಿಂದ ಬರುತ್ತಿದ್ದರೆ ಮತ್ತೊಂದು ಕಾರು ಮುಖ್ಯ ರಸ್ತೆಯಲ್ಲಿ ಬರುತ್ತಿತ್ತು…

Read more

ಭಾರೀ ಗಾಳಿ ಮಳೆಗೆ ರಿಕ್ಷಾದ ಮೇಲೆ ಬಿದ್ದ ಮರ – ಚಾಲಕ ಪವಾಡಸದೃಶ ಪಾರು

ಕಾರ್ಕಳ : ಕಾರ್ಕಳದಲ್ಲಿ ಬೀಸಿ ಬಂದ ಭಾರೀ ಗಾಳಿಮಳೆಗೆ ಹಲವೆಡೆ ಮರಗಳು ಧರೆಗುರುಳಿವೆ. ಕಾರ್ಕಳ ಬಸ್ಸು ನಿಲ್ದಾಣದ ಹತ್ತಿರವಿದ್ದ ಬೃಹತ್ ಗಾತ್ರದ ಮಾವಿನ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು ಆಟೋ ಸಂಪೂರ್ಣವಾಗಿ ಜಖಂ ಗೊಂಡಿದ್ದು ಆಟೋ ಚಾಲಕ ಪವಾಡ ಸದೃಶ…

Read more