Vehicle Fire

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಕಾರಿನಲ್ಲಿದ್ದ ನಾಲ್ವರು ಪಾರು..!

ಮಂಗಳೂರು : ಮಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾ‌ಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ಬುಧವಾರ ಸಂಭವಿಸಿದೆ. ಮೇರಿಹಿಲ್‌ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದ ವೋಕ್ಸ್‌ವ್ಯಾಗನ್‌ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾರು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರು ಕೂಡಲೇ ಕೆಳಗಿಳಿದು…

Read more

ಪೆಟ್ರೋಲ್ ಬಂಕ್‌ನಲ್ಲಿಯೇ ಧಗಧಗನೇ ಹೊತ್ತಿ ಉರಿದ ಕಾರು – ಸ್ಥಳದಲ್ಲಿ ಆತಂಕ

ಮಂಗಳೂರು : ನಗರದ ಲೇಡಿಹಿಲ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಮಾರುತಿ 800ಕಾರೊಂದು ಧಗಧಗನೇ ಹೊತ್ತಿ ಉರಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಬಜ್ಪೆ ಕಡೆಯಿಂದ ಆಗಮಿಸಿದ ಈ ಕಾರು ಪಾರ್ಶ್ವನಾಥ ಎಂಬವರಿಗೆ ಸೇರಿದೆ ಎನ್ನಲಾಗಿದೆ. ಲೇಡಿಹಿಲ್‌ ಬಳಿ ಆಗಮಿಸುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ…

Read more

ಧಗಧಗನೇ ಹೊತ್ತಿ ಉರಿದ ಟಿಟಿ ವಾಹನ‌

ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನವೊಂದು ಆಕಸ್ಮಿಕವಾಗಿ ಧಗಧಗನೇ ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್‌ನಲ್ಲಿ ನಡೆದಿದೆ. ಜೂ.26ರಂದು ರಾತ್ರಿ ಸುಮಾರು 12 ಗಂಟೆಗೆ ಈ ಘಟನೆ ಸಂಭವಿಸಿದೆ. ಖಾಸಗಿ ಸೂಪರ್ ಮಾರ್ಕೆಟ್‌ವೊಂದಕ್ಕೆ ಸೇರಿದ್ದ ಈ ಟಿಟಿ ವಾಹನವನ್ನು…

Read more