ಸಿ.ಟಿ.ರವಿಯಿಂದ ಹೆಬ್ಬಾಳ್ಕರ್ ಅವಾಚ್ಯವಾಗಿ ನಿಂದಿಸಿರುವ ಆರೋಪ – ರಸ್ತೆಗಿಳಿದು ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪರಿಷತ್ ಕಲಾಪದ ನಡುವೆಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ಮಿನಿ ವಿಧಾನಸಭಾ ಮುಂಭಾಗ ಪ್ರತಿಭಟನೆ ನಡೆಯಿತು.…