Veteran Artist

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಿನ್ನಿಗೋಳಿ : ಉಭಯ ತಿಟ್ಟುಗಳ ಖ್ಯಾತ ಹಾಸ್ಯಗಾರರಾದ ಕಿನ್ನಿಗೋಳಿ ಮುಖ್ಯಪ್ರಾಣ (84) ನಿನ್ನೆ ನಿಧನರಾದರು. ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಮುಖ್ಯಪ್ರಾಣ…

Read more

“ಕಿಶೋರ್ ಶೆಟ್ಟಿ ಅವರದ್ದು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ” – ಡಾ.ಸಂಜೀವ ದಂಡೆಕೇರಿ; “ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ. ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್ : “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ…

Read more

ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ್ ನಾಯ್ಕ್ ನಿಧನ

ಬ್ರಹ್ಮಾವರ : ಹಿರಿಯ ಯಕ್ಷಗಾನ ಕಲಾವಿದರಾದ ಪೇತ್ರಿ ಮಾಧವ್ ನಾಯ್ಕ್ ಅವರು ಬುಧವಾರ ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಬ್ರಹ್ಮಾವರ ತಾಲೂಕಿನ ಪೇತ್ರಿ ಸಮೀಪದ ಹಲುವಳ್ಳಿಯ ವಾಮನ ನಾಯ್ಕ್-ಮೈದಾ ಬಾಯಿ ದಂಪತಿಗಳ ಪುತ್ರನಾಗಿ 1940ರಲ್ಲಿ ಜನಿಸಿದ ಮಾಧವ ನಾಯ್ಕ…

Read more