Veterinary Care

ಕರಾವಳಿ ಜಿಲ್ಲೆಗಳಿಗೆ ಶೀಘ್ರವೇ ತಜ್ಞ ಪಶುವೈದ್ಯರ ನಿಯೋಜನೆ : ಸಚಿವ ಕೆ.ವೆಂಕಟೇಶ್ ಭರವಸೆ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ತಜ್ಞ ಪಶುವೈದ್ಯರ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಕರಾವಳಿಗೆ ನಿಯೋಜನೆಗೊಳ್ಳುವ ಪಶುವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಇಲಾಖೆಯಲ್ಲಿ ಖಾಯಂ ನೇಮಕಾತಿಗೊಂಡ ತಜ್ಞ ವೈದ್ಯರನ್ನು ಶೀಘ್ರವೇ ಕರಾವಳಿ ಭಾಗಕ್ಕೆ ನಿಯೋಜಿಸುವ ಆಲೋಚನೆ…

Read more

ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿದ ಹುಚ್ಚುನಾಯಿ!

ಉಡುಪಿ : ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದ ಮಾರುತಿ ವೀಥಿಕಾದಲ್ಲಿ ಸಂಭವಿಸಿದೆ.ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ. ಗಾಯಗೊಂಡ ಎಲ್ಲರೂ…

Read more