VHP Protest

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ, ಚಿನ್ಮಯ ಕೃಷ್ಣದಾಸ್ ಪ್ರಭು ಬಂಧನ‌ ಖಂಡಿಸಿ ವಿಎಚ್‌ಪಿ ಪ್ರತಿಭಟನೆ

ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ ಹಾಗೂ ಇಸ್ಕಾನ್‌ನ ಚಿನ್ಮಯ ಕೃಷ್ಣದಾಸ್ ಪ್ರಭು ಬಂಧನ‌ ಖಂಡಿಸಿ ವಿಎಚ್‌ಪಿ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರು ಬಾಂಗ್ಲಾದೇಶದ ವಿರುದ್ಧ ಘೋಷಣೆ ಕೂಗಿದರು. ತಕ್ಷಣ ಚಿನ್ಮಯ…

Read more

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 48ಗಂಟೆಗಳ ಕಾಲ ಮದ್ಯದಂಗಡಿ ಬಂದ್

ಬಂಟ್ವಾಳ : ಪ್ರಚೋದಿತ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ವಿಎಚ್‌ಪಿ, ಬಜರಂಗದಳ ಕರೆನೀಡಿರುವ ಬಿ.ಸಿ.ರೋಡ್ ಚಲೋ ಹೈಡ್ರಾಮಾದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 48ಗಂಟೆಗಳ ಕಾಲ ಮದ್ಯದಂಗಡಿ ಬಂದ್ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಸಂಘಟನೆಯವರು…

Read more

ಈದ್‌ಮಿಲಾದ್ ಮೆರವಣಿಗೆಯ ಮುಸುಕಿನ ಗುದ್ದಾಟ – ಬಜರಂಗದಳ, ವಿಎಚ್‌ಪಿಯಿಂದ ಬಿ‌.ಸಿ.ರೋಡ್ ಚಲೋ; ಜಮಾಯಿಸುತ್ತಿರುವ ಹಿಂದೂ ಸಂಘಟನೆ ಕಾರ್ಯಕರ್ತರು

ಬಂಟ್ವಾಳ : ಈದ್‌ಮಿಲಾದ್ ಮೆರವಣಿಗೆ ನಡೆಸಲು ಬಿಡಬಾರದೆಂದು ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆ ಹಾಗೂ ತಾಕತ್ತಿದ್ದರೆ ತಡೆಯಿರಿ ಎಂಬ ಕಾಂಗ್ರೆಸ್ ಮುಖಂಡನೋರ್ವನ ಆಡಿಯೋ ಹೇಳಿಕೆಯ ಮುಸುಕಿನ ಗುದ್ದಾಟ ಇಂದು ಬಜರಂಗದಳ, ವಿಎಚ್‌ಪಿಯಿಂದ ಬಿ‌.ಸಿ.ರೋಡ್ ಚಲೋ ನಡೆಯುವಲ್ಲಿವರೆಗೆ ತಲುಪಿದೆ. ಬಜರಂಗದಳ-ವಿಎಚ್‌ಪಿ ‘ಬಿ‌.ಸಿ.ರೋಡ್…

Read more

ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದೆಂದ ಐವನ್ ಡಿಸೋಜಾ ಹೇಳಿಕೆಗೆ ಶರಣ್ ಪಂಪ್‌ವೆಲ್ ತೀವ್ರ ಖಂಡನೆ

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ…

Read more

ರಾಹುಲ್ ಗಾಂಧಿಗೆ ಒಳ್ಳೆ ಬುದ್ಧಿಕೊಡುವಂತೆ ಪೊಳಲಿ ಶ್ರೀದೇವಿಯ ಮೊರೆಹೊಕ್ಕ ವಿಎಚ್‌ಪಿ

ಮಂಗಳೂರು : ಸಂಸತ್ತಿನಲ್ಲಿ ಮೊದಲ ಭಾಷಣ ಮಾಡುತ್ತಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದುತ್ವದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ವಿಎಚ್‌ಪಿ ಅವರಿಗೆ ಒಳ್ಳೆಯ ಬುದ್ಧಿ ಕೊಡುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮೊರೆಹೊಕ್ಕಿದೆ. ಸಂಸತ್ತಿನಲ್ಲಿ ಹಿಂದೂ ದೇವರ…

Read more