VHP

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ – ಆರೋಪಿಯನ್ನು ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ; ವಿ.ಹಿ.ಪ.ಬಜರಂಗದಳ ವಿಟ್ಲ ಪ್ರಖಂಡ ಎಚ್ಚರಿಕೆ..!

ವಿಟ್ಲ : ಅಂಗಡಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕುದ್ದುಪದವಿನಲ್ಲಿ ನಿನ್ನೆ ನಡೆದಿದೆ. ವಿಟ್ಲ ಕುದ್ದುಪದವು ಸಮೀಪದಲ್ಲಿರುವ ಅಂಗಡಿಯೊಂದಕ್ಕೆ ಬಾಲಕಿ ತೆರಳಿದ್ದ ವೇಳೆ ಅಂಗಡಿಯ ಮಾಲಕ ಅಶ್ರಫ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್…

Read more

ರಾಹುಲ್ ಗಾಂಧಿಗೆ ಒಳ್ಳೆ ಬುದ್ಧಿಕೊಡುವಂತೆ ಪೊಳಲಿ ಶ್ರೀದೇವಿಯ ಮೊರೆಹೊಕ್ಕ ವಿಎಚ್‌ಪಿ

ಮಂಗಳೂರು : ಸಂಸತ್ತಿನಲ್ಲಿ ಮೊದಲ ಭಾಷಣ ಮಾಡುತ್ತಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದುತ್ವದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ವಿಎಚ್‌ಪಿ ಅವರಿಗೆ ಒಳ್ಳೆಯ ಬುದ್ಧಿ ಕೊಡುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮೊರೆಹೊಕ್ಕಿದೆ. ಸಂಸತ್ತಿನಲ್ಲಿ ಹಿಂದೂ ದೇವರ…

Read more

ಸುಳ್ಯದ ಪೋಲೀಸ್ ಠಾಣೆಯಲ್ಲಿ ನ್ಯಾಯ ಸಿಗುತ್ತಿಲ್ಲ; ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು

ಸುಳ್ಯ : ಪೋಲೀಸ್ ಠಾಣೆಗೆ ನಮ್ಮ ಸಂಘಟನೆಯ ವತಿಯಿಂದ ನೀಡಿದ ದೂರುಗಳಿಗೆ, ನಾವು ನೀಡಿದ ಮಾಹಿತಿಗಳಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಇನ್ನು ನಾವು ಪೋಲೀಸರಿಗೆ ಮಾಹಿತಿ, ದೂರು ನೀಡುವುದಿಲ್ಲ. ದೈವವೇ ನಮಗೆ‌ ನ್ಯಾಯ ಕೊಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ…

Read more

ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್

ಉಡುಪಿ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ (ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ.…

Read more

ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಮಂಗಳೂರು : ನಗರದ ರಸ್ತೆಯಲ್ಲಿ ನಮಾಝ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ಪ್ರಚೋದನಕಾರಿ ಸಂದೇಶ ಹಾಕಿರುವುದಕ್ಕೆ ವಿಶ್ವ‌ ಹಿಂದೂ ಪರಿಷತ್ ವಿಭಾಗ ಸಹಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ…

Read more