ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂಸದ ಕೋಟ; ಎನ್ಐಎ ತನಿಖೆಗೆ ಒತ್ತಾಯ
ಉಡುಪಿ : ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ್‌ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್…