Victory

ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆ : ಸ್ಪರ್ಧಿಸಿದ 7 ಕ್ಷೇತ್ರಗಳಲ್ಲಿ 7‌ರಲ್ಲಿಯೂ ಜಯ ಗಳಿಸಿದ ಎಸ್‌ಡಿ‌ಪಿ‌ಐ ಬೆಂಬಲಿತ ಅಭ್ಯರ್ಥಿಗಳು

ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು ಎಸ್‌ಡಿ‌ಪಿ‌ಐ ಬೆಂಬಲಿತ 7 ಅಭ್ಯರ್ಥಿಗಳು ಜಯಬೇರಿ ಬಾರಿಸಿದ್ದಾರೆ. ಗಂಗೊಳ್ಳಿ ಗ್ರಾಮ ಪಂಚಾಯತಿಯ ಒಟ್ಟು 33 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ 2ನೇ ಹಾಗೂ 6ನೇ ಕ್ಷೇತ್ರದಲ್ಲಿ ಎಸ್‌ಡಿ‌ಪಿ‌ಐ ಒಟ್ಟು…

Read more

ಧನಂಜಯ ಸರ್ಜಿ, ಭೋಜೇಗೌಡ ಗೆಲುವಿನಿಂದ ಹಿಂದುತ್ವದ ಭದ್ರ ಕೋಟೆ ಎಂದು ಸಾಬೀತು – ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ : ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಪ್ರಚಂಡ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ…

Read more

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 149208 ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಳೆದ ಕೆಲವು…

Read more

ಕಮಲ ಕೋಟೆಯಲ್ಲಿ ಮತ್ತೆ ಕೇಸರಿ ಆರ್ಭಟ : ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದು ಬೀಗಿದ ಕೋಟ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಹಳೆಯ ಪಾರಮ್ಯ ಮುಂದುವರಿಸಿದೆ. ಕಮಲ ಪಾಳಯದ ಭದ್ರಕೋಟೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ಎದುರು ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ…

Read more