ವಿದ್ಯೋದಯ ಪದವಿ ಪೂರ್ವ ಕಾಲೇಜು – ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ
ಉಡುಪಿ : ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಯಾದ ವಿದ್ಯೋದಯ ಪ.ಪೂ. ಕಾಲೇಜಿನಲ್ಲಿ 2024-25ನೇ ಸಾಲಿನ ದ್ವಿ.ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್ ಗಳಿಸಿದ 7 ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಸಾಧನೆಗೈದ ವಿಜ್ಞಾನ ವಿಭಾಗದ ಶಾಂತಾ, ಈಶಾ, ಅನನ್ಯಾ ಸದಾಶಿವ ಶೆಟ್ಟಿಗಾರ್ (591 ಅಂಕಗಳೊಂದಿಗೆ…