ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ
ಉಡುಪಿ : ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್‌ರಿಂದ ಅಧಿಕಾರ ಸ್ವೀಕರಿಸಿದರು.…