Vikram Gowda Encounter

ವಿಕ್ರಮ್ ಗೌಡ ಎನ್‌ಕೌಂಟರ್ ನಕಲಿ ಅಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ : ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ಉಡುಪಿಯ ಗೃಹ…

Read more

ಎನ್‌ಕೌಂಟ‌ರ್ ಪ್ರದೇಶದಲ್ಲಿ ಸಾಮಾಜಿಕ ಕಾರ್ಯಕರ್ತರ ನಿಯೋಗದಿಂದ ಪರಿಶೀಲನೆ

ಹೆಬ್ರಿ : ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಡೆದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಪೀತ್‌ಬೈಲು ಪ್ರದೇಶಕ್ಕೆ ಭೇಟಿ ನೀಡಿದ ಸಾಮಾಜಿಕ ಕಾರ್ಯಕರ್ತರ ನಿಯೋಗ, ಈ ಕುರಿತು ಪರಿಶೀಲನೆ ನಡೆಸಿ, ಇದೊಂದು ನಕಲಿ ಎನ್‌ಕೌಂಟರ್ ಎಂಬುದಾಗಿ ಅಭಿಪ್ರಾಯಪಟ್ಟಿದೆ. ಆದುದರಿಂದ ಈ…

Read more

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರದಲ್ಲೂ ಗೆಲುವು ಸಾಧಿಸಲಿದೆ : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ಉಪ ಚುನಾವಣೆಯ ಫಲಿತಾಂಶ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ಎಕ್ಸಿಟ್ ಪೋಲ್ ಫಲಿತಾಂಶ ಗಂಭೀರವಾಗಿ ಪರಿಗಣಿಸುವುದಿಲ್ಲ. ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು. ರಾಜ್ಯದಲ್ಲಿ ಪಡಿತರ ಚೀಟಿ ರದ್ದು ವಿಚಾರವಾಗಿ ಮಾತನಾಡಿ, ಕೆಲವು…

Read more

ಹುಟ್ಟೂರು ಕೂಡ್ಲುವಿನಲ್ಲಿ ನಕ್ಸಲ್ ವಿಕ್ರಂ ಗೌಡ ಮೃತದೇಹದ ಅಂತ್ಯಸಂಸ್ಕಾರ

ಹೆಬ್ರಿ: ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್‌ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಇಂದು ಹುಟ್ಟೂರು ಕೂಡ್ಲುವಿನಲ್ಲಿ ನೆರವೇರಿತು. ಇದಕ್ಕೂ ಮುನ್ನ ಮಣಿಪಾಲದಿಂದ ಅಂಬುಲೆನ್ಸ್‌ನಲ್ಲಿ ಕೂಡ್ಲುವಿಗೆ ಶವ ರವಾನೆ ಮಾಡಲಾಯಿತು. ಉಡುಪಿ ಜಿಲ್ಲೆಯ ಹೆಬ್ರಿ…

Read more

ನಕ್ಸಲ್ ವಿಕ್ರಂ ಗೌಡ ಮರಣೋತ್ತರ ಪರೀಕ್ಷೆ ಪೂರ್ಣ – ಇಂದು ಕುಟುಂಬಕ್ಕೆ ಮೃತದೇಹ ಹಸ್ತಾಂತರ

ಮಣಿಪಾಲ : ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳವಾರ ಮಣಿಪಾಲದ ಕೆಎಂಸಿ ಶವ ಪರೀಕ್ಷಾಗಾರಕ್ಕೆ ತರಲಾಗಿದೆ. ಆದರೆ ತಡರಾತ್ರಿಯವರೆಗೂ ಮರಣೋತ್ತರ ಪರೀಕ್ಷೆ ನಡೆಯಲಿಲ್ಲ. ಮಂಗಳವಾರ ಸಂಜೆ…

Read more

ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ – ಸುನಿಲ್ ಕುಮಾರ್ ಒತ್ತಾಯ

ಉಡುಪಿ : ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲೀಯ ವಿಕ್ರಂ ಗೌಡನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ ಪೊಲೀಸರ ಕಾರ್ಯ ಶೈಲಿಯನ್ನು ಶಾಸಕ ಸುನಿಲ್ ಕುಮಾರ್ ಪ್ರಶಂಶಿಸಿದ್ದಾರೆ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ…

Read more