Village Administration

ಕುಂಭಮೇಳ ಅಧ್ಯಯನ ಪ್ರವಾಸಕ್ಕೆ ತನ್ನ ಶಾಸಕರಿಗೆ ಲಕ್ಷಾಂತರ ಹಣ ವ್ಯಯಿಸುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಜ್ವಲಂತ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ

ಉಡುಪಿ : ‘ಗಂಗೆಯಲ್ಲಿ ಮಿಂದರೆ ಬಡತನ ನೀಗುತ್ತದೆಯೇ’ ಎಂದು ಪ್ರಶ್ನಿಸಿ ಕೋಟ್ಯಾಂತರ ಆಸ್ತಿಕ ಹಿಂದೂಗಳ ಭಾವನೆಗಳಿಗೆ ಘಾಸಿಯಂನ್ನುಟುಮಾಡಿದ್ದ ಎಐಸಿಸಿ ಅಧ್ಯಕ್ಷ ಖರ್ಗೆ ಉವಾಚದ ನಡುವೆಯೇ ಸದನದ ವಸತಿ ಸಮಿತಿ ಸದಸ್ಯರಿಗೆ, ಅದರಲ್ಲೂ ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಶಾಸಕರಿಗೆ ಕುಂಭಮೇಳ (ಉತ್ತರ ಭಾರತ)…

Read more

ಪಂಚಾಯತ್‌ರಾಜ್ ಇಲಾಖೆಯ ಆಡಳಿತ ಸ್ಥಗಿತ : ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ಕರ್ನಾಟಕ ರಾಜ್ಯದ ಸರಿ ಸುಮಾರು 6,000‌ದಷ್ಟು ಗ್ರಾಮ ಪಂಚಾಯತಿಗಳ ಆಡಳಿತ ವ್ಯವಸ್ಥೆ ಸಿಬ್ಬಂದಿಗಳ ಮುಷ್ಕರದಿಂದಾಗಿ ಸ್ಥಗಿತ ಆಗಿದೆ. ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ನೀರು ಸರಬರಾಜು ಸಿಬ್ಬಂದಿಗಳು, ಸ್ವಚ್ಛತಾ ಕಾರ್ಯಕರ್ತರ ಸಹಿತ ಇಡೀ ಪಂಚಾಯತಿಯ ಕಾರ್ಯಾಂಗ…

Read more