Vinay Kumar Sorake

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಕಾರದೊಂದಿಗೆ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಪತ್ರಕರ್ತ ಸಂದೀಪ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ…

Read more

ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಸ್ಪೀಕರ್ ಖಾದರ್‌, ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಕುಂದಾಪುರ : ಎರಡು ದಿನಗಳ ಹಿಂದೆ ಹುತಾತ್ಮರಾಗಿದ್ದ ಯೋಧ ಅನೂಪ್ ಪೂಜಾರಿ ಅವರ ಬೀಜಾಡಿಯ ಮನೆಗೆ ಸ್ಪೀಕರ್‌ ಯು.ಟಿ.ಖಾದರ್‌ ಶುಕ್ರವಾರ ರಾತ್ರಿ ಭೇಟಿ ನೀಡಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ…

Read more

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ

ಪಡುಬಿದ್ರಿ : ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತಾಡಿದ…

Read more

ಟೋಲ್‌ಗೇಟ್‌ ಸ್ಥಾಪನೆ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ : ವಿನಯಕುಮಾರ್ ಸೊರಕೆ

ಉಡುಪಿ : ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್‌‌ಗೆ ಸಚಿವ ಸತೀಶ್ ಜಾರಕಹೊಳಿ ಅವರು ತಾತ್ಕಾಲಿಕ ತಡೆ ವಿಧಿಸಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾ‌ರ್ ಸೊರಕೆ ಹೇಳಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೋಲ್‌ಗೇಟ್‌ಗೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳು ಈಗ ಸ್ಥಗಿತಗೊಂಡಿದೆ.…

Read more

ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಅಧಿಕೃತ ಆದೇಶ

ಕಾಪು : ಪಡುಬಿದ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಶುಕ್ರವಾರ ಅಧಿಕೃತ ಆದೇಶ ಬಿಡುಗಡೆಯಾಗಿದೆ. ಟೋಲ್‌ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ…

Read more

ಕಂಚಿನಡ್ಕ ಟೋಲ್ ಗೇಟ್ ರದ್ದು : ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ : ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತು.…

Read more

ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರು ಟೋಲ್‌‌ಗೇಟ್‌ ರದ್ದತಿಗೆ ಆಗ್ರಹಿಸಿ ಆ.21ರಂದು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಪು : ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರು ಟೋಲ್‌ ಗೇಟ್‌ ರದ್ದತಿಗೆ ಆಗ್ರಹಿಸಿ ಆ. 21ರಂದು ಕಾಂಗ್ರೆಸ್‌ ನೇತೃತ್ವದಲ್ಲಿ ಕಂಚಿನಡ್ಕದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ…

Read more

ಬಿಜೆಪಿಯವರು ಮತ್ತು ಕುಮಾರಸ್ವಾಮಿ ವಿರುದ್ಧ ತನಿಖೆಗೆ ಅನುಮತಿ ನೀಡಿ – ಸೊರಕೆ ಸವಾಲು

ಉಡುಪಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300 ರಿಂದ 240ಕ್ಕೆ ಇಳಿದಿದೆ. ಜನರಿಂದ ಆಯ್ಕೆಯಾದ ಸರ್ಕಾರವನ್ನು ವಿಶ್ವ ಗುರು ಶಿಥಿಲ ಮಾಡುತ್ತಿದ್ದಾರೆ. ಆಪರೇಷನ್ ಕಮಲ ಮಾಡುವ ಪಿತೂರಿಯನ್ನು ಬಿಜೆಪಿ ಮಾಡುತ್ತಿದೆ. ಸಿದ್ದರಾಮಯ್ಯ ಹಿಂದುಳಿದ ಸಮಾಜದ ನಾಯಕ. ಹಿಂದುಳಿದ, ಶೋಷಿತ, ಅಲ್ಪ ಸಂಖ್ಯಾತರು…

Read more

ವಿನಯ್ ಕುಮಾರ್ ಸೊರಕೆ ಸತತ ಸೋಲಿನಿಂದ ಹತಾಶರಾಗಿದ್ದಾರೆ – ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿಕೆ

ಕಾಪು : ಸತತ ಎರಡು ಬಾರಿಯ ಸೋಲಿನಿಂದ ವಿನಯ ಕುಮಾರ್ ಸೊರಕೆ ಕಂಗೆಟ್ಟಿದ್ದಾರೆ. ನಮ್ಮದೇ ಸರಕಾರ ಇದೆ, ನಾನು ಏನು ಆಗಿಲ್ಲ ಎಂಬ ಹತಾಶೆ ಅವರನ್ನು ಕಾಡುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಲೇವಡಿ ಮಾಡಿದರು. ಕಾಪುವಿನಲ್ಲಿ ನಡೆದ…

Read more