ಅಸ್ಸಾಂ ಮೂಲದ ಕಾರ್ಮಿಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ
ಉಪ್ಪಿನಂಗಡಿ : ಬಸ್ ನಿಲ್ದಾಣದ ಬಳಿಯ ಗ್ರಾಮ ಪಂಚಾಯತ್ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕನೋರ್ವನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಕೆಲವು ಸಮಯಗಳ ಹಿಂದೆ ಸ್ಥಳೀಯ ಬಾರ್ ಆ್ಯಂಡ್ ರೆಸ್ಟೋರೆಂಟಿನಲ್ಲಿ ಕೆಲಸ…