Vishu Shetty Ambalpady

ಹೀಗೊಂದು ಮಾನವೀಯ ಸೇವೆ; 5 ದಿನಗಳಿಂದ ಡಾಂಬರ್‌ನಲ್ಲಿ ಹೂತಿದ್ದ ಶ್ವಾನದ ರಕ್ಷಣೆ!

ಉಡುಪಿ : ಕಳೆದ ಐದು ದಿನಗಳಿಂದ ಡಾಂಬರ್‌ನಲ್ಲಿ ಹೂತಿದ್ದ ಶ್ವಾನವನ್ನು ವಿಶುಶೆಟ್ಟಿ ಅಂಬಲಪಾಡಿ, ಹರೀಶ್ ಉದ್ಯಾವರ ಬಹಳ ಶ್ರಮಪಟ್ಟು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಆದಿಉಡುಪಿ ಸಂತೆ ಮಾರ್ಕೆಟ್ ಬಳಿ ರಸ್ತೆ ಡಾಂಬರ್ ಗೋಡಾನ್‌ನಲ್ಲಿ ಕೆಲವು ಡಬ್ಬಗಳಿಂದ ಡಾಂಬರ್ ಸೋರಿ ಸ್ಥಳದಲ್ಲಿ ಪಸರಿಸಿತ್ತು.…

Read more

ಸ್ಕೂಟರ್-ಲಾರಿ ಮಧ್ಯೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಉಡುಪಿ : ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿ ರಾಷ್ಟೀಯ ಹೆದ್ದಾರಿ 66ರಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ಪಡುಬಿದ್ರೆ ನಿವಾಸಿಗಳಾದ ನಿಕಿಲ್ ಹಾಗೂ ಸಂದೀಪ್‌ ಎಂದು ಗುರುತಿಸಲಾಗಿದೆ. ಸವಾರ ನಿಕಿಲ್…

Read more