Vishu Shetty

ಒಂದು ಭಾವನಾತ್ಮಕ ಪುನರ್ಮಿಲನ : ಕೊನೆಗೂ ಮಗನ ಸೇರಿದ ತಾಯಿ

ಉಡುಪಿ : ಕಳೆದ 20 ದಿನಗಳ ಹಿಂದೆ ಉಡುಪಿಯಲ್ಲಿ ರಾತ್ರಿ ಹೊತ್ತು ಮಾನಸಿಕ ಅಸ್ವಸ್ಥರಾಗಿದ್ದ ಮಹಿಳೆಯನ್ನು ಸಮಾಜಸೇವಕ ವಿಶು ಶೆಟ್ಟಿಯವರು ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ಬಳಿಕ “ಸಖಿ” ಕೇಂದ್ರಕ್ಕೆ ದಾಖಲಿಸಿದ್ದರು. ಇದೀಗ “ಸಖಿ” ಕೇಂದ್ರದ ನೆರವಿನಿಂದ ಮಗನಿಗೆ…

Read more

ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್‌ಗೆ ದಾಖಲು

ಉಡುಪಿ : ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಉಡುಪಿಯ ಸಖಿ ಸೆಂಟರ್‌ಗೆ ದಾಖಲಿಸಿದ್ದಾರೆ. ಕಾಪು ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಈ ಕುಟುಂಬದಲ್ಲಿ ಮಹಿಳೆಯ ಮಗ ಮಾನಸಿಕ ಅಸ್ವಸ್ಥಗೊಂಡು…

Read more

ಸಾರ್ವಜನಿಕ ಸ್ಥಳದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಯುವಕ; ಸ್ನೇಹಾಲಯದಲ್ಲಿ ಆಶ್ರಯ

ಉಡುಪಿ : ತೀವ್ರ ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ ಕಾಪು ಮೂಲದ ಸಚಿನ್ ಪೂಜಾರಿ (25) ಎಂಬ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮಾಜ ಸೇವಕ ವಿಶು ಶೆಟ್ಟಿ ಅವರು ಮಂಜೇಶ್ವರದ ಸ್ನೇಹಾಲಯಕ್ಕೆ ದಾಖಲಿಸಿದ್ದಾರೆ. ಕಾಪು…

Read more

ದಿಗ್ಬಂಧನಕ್ಕೆ ಒಳಗಾದ ಮನೋರೋಗಿ ಮಹಿಳೆಯ ರಕ್ಷಣೆ; ಹೊಸಬೆಳಕು ಆಶ್ರಮಕ್ಕೆ ದಾಖಲು

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯವರಿಂದ ಚಿಕಿತ್ಸೆ ಕೊಡಲು ಸಾಧ್ಯವಾಗದೆ, ಕೊಠಡಿಯ ಒಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಮನೋರೋಗಿ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಕಾರ್ಕಳ ಬೈಲೂರು ಸಮೀಪದ ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.…

Read more

ವಾರಿಸುದಾರರಿಲ್ಲದ ಶವ ಸಂಸ್ಕಾರ ನೆರವೇರಿಸಿದ ವಿಶು ಶೆಟ್ಟಿ

ಉಡುಪಿ : ಕಳೆದ 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು. ಮೃತ ವೃದ್ಧ ನಾಗಪ್ಪ ನಾಡಾರ್(85), ಅವರ…

Read more