Vishva Hindu Parishad

ಮೂಡಬಿದ್ರೆ ಭಜರಂಗದಳದ ನಗರ ಸಂಯೋಜಕ ವಿಜೇಶ್ ಮೂಡಬಿದ್ರೆ ನಿಧನ

ಮೂಡಬಿದ್ರಿ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮೂಡಬಿದ್ರೆಯ ನಗರ ಸಂಯೋಜಕರಾಗಿದ್ದ ವಿಜೇಶ್ (30) ನಿಧನರಾಗಿದ್ದಾರೆ. ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು. ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ…

Read more

ತ್ಯಾಗ, ಬಲಿದಾನ, ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ : ಶರತ್‌ಕೃಷ್ಣ ಪಡ್ವೆಟ್ನಾಯ

ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರವರು ಮಾತನಾಡುತ್ತಾ ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ…

Read more

ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಸಂಭ್ರಮ – ಹಿಂದೂ ಸಮಾವೇಶ, ಸಮ್ಮೇಳನ ಸಹಿತ ವಿವಿಧ ಕಾರ್ಯಕ್ರಮಗಳ ಆಯೋಜನೆ

ಮಂಗಳೂರು : “ಭಾರತೀಯ ಧರ್ಮ, ಸಂಸ್ಕೃತಿ ಹಿಂದೂ ಜೀವನ ಮೌಲ್ಯಗಳು, ನಂಬಿಕೆ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ಪ್ರಾರಂಭಗೊಂಡ ವಿಶ್ವದ ಅತೀ ದೊಡ್ಡ ಸಂಘಟನೆ ವಿಶ್ವ ಹಿಂದೂ ಪರಿಷತ್. 1964 ಆಗಸ್ಟ್ 29ರಂದು ಮುಂಬೈಯ ಸಾಂದೀಪಿನಿ ಆಶ್ರಮದಲ್ಲಿ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷತ್ತಿಗೆ…

Read more