Vitla

ಅಂಗಡಿ ಮುಂದೆ ಯುವಕನ ಮೃತದೇಹ ಪತ್ತೆ

ವಿಟ್ಲ : ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಜಂಕ್ಷನಲ್ಲಿನ ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಕೆಲ ಕ್ಷಣಗಳ ಮೊದಲು ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ ಕುತೂಹಲಕ್ಕೆ ಕಾರಣವಾಗಿದೆ. ಮೂಲತಃ: ಸಾಲೆತ್ತೂರು ಸಮೀಪದ ಮೆದು ನಿವಾಸಿಯಾಗಿದ್ದು ಪ್ರಸ್ತುತ ಕನ್ಯಾನ…

Read more

ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಹಗ್ಗ ಸುತ್ತಿ ಬಾಲಕಿ ಮೃತ್ಯು..

ವಿಟ್ಲ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ. 8 ರ ಭಾನುವಾರ ಸಂಜೆ ವೇಳೆ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋರ್…

Read more

ವಿಟ್ಲ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇ. ಧ. ಗ್ರಾ. ಯೋ.ಯಿಂದ ಮಂಜೂರಾದ ಸಹಾಯಧನದ ಚೆಕ್ ಹಸ್ತಾಂತರ

ಬಂಟ್ವಾಳ : ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠದ ಪುನರ್ ನಿರ್ಮಾಣ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 2 ಲಕ್ಷ ರೂ.ನ ಸಹಾಯಧನದ ಚೆಕ್ಕನ್ನು ವಿಟ್ಲ ಶ್ರೀ ಯೋಗೀಶ್ವರ ಮಠದ ಶ್ರೀ…

Read more

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ : ಹಾಡಹಗಲೇ ಚಿನ್ನಾಭರಣ, ನಗದು ಹೊತ್ತೊಯ್ದ ಕಳ್ಳರು

ವಿಟ್ಲ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಮನೆಗಳಲ್ಲಿ ಮನೆ ಮಂದಿಯೆಲ್ಲಾ ಶಾರದೋತ್ಸವಕ್ಕೆ ಹೋಗಿದ್ದ ಸಂದರ್ಭ ಕಳ್ಳತನ ನಡೆದಿದೆ. ಕೆಮನಾಜೆ ನಿವಾಸಿ ಪುಷ್ಪರಾಜ್ ಮತ್ತು ಅದೇ ಪರಿಸರ ನಿವಾಸಿ ಕೃಷ್ಣಪ್ಪ ಕುಲಾಲ್(ಕುಂಞಣ್ಣ) ಮನೆಯವರೆಲ್ಲ ಅಳಕೆಮಜಲು ಭಜನಾ ಮಂದಿರದಲ್ಲಿ ನಡೆಯುವ ಶಾರದಾ…

Read more