Vocal For Local

‘ಉಡುಪಿ ಸಂಜೀವಿನಿ’ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ಇದರ ಮೂಲಕ ಸಂಜೀವಿನಿ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ‘ಉಡುಪಿ ಸಂಜೀವಿನಿ’ ಬ್ರಾಂಡ್ ಹೆಸರಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಮಣಿಪಾಲದ…

Read more