Vocational Training

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ : ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು ಮಹಿಳೆಯರು ತರಬೇತಿಯನ್ನು ಪಡೆದು ಸ್ವ-ಉದ್ಯೋಗದತ್ತ ಗಮನ ಹರಿಸುವ ಮೂಲಕ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಲಹೆ ನೀಡಿದ್ದಾರೆ. ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

Read more

ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಮಾಣಪತ್ರ ವಿತರಣಾ ಸಮಾರಂಭ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಉಡುಪಿ, ಪ್ರಗತಿನಗರ ಅಲೆವೂರು ಇವರ ಆಶ್ರಯದಲ್ಲಿ ಇಂದು “ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಮಾಣಪತ್ರ”ವನ್ನು ಸಮಾರಂಭದಲ್ಲಿ ಸಂಸದ ಕೋಟ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್…

Read more

ಪಿಎಂ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ವೃದ್ಧಿ ತರಬೇತಿಗೆ 13,485 ಅರ್ಜಿ : ಉಡುಪಿ ಡಿಸಿ

ಉಡುಪಿ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ಚಟುವಟಿಕೆಗಳಲ್ಲಿ ವೃತ್ತಿ ಕೌಶಲ್ಯ ವೃದ್ಧಿ ತರಬೇತಿಗೆ 50,000 ಮಂದಿ ನೋಂದಣಿ ಗುರಿ ಹೊಂದಲಾಗಿದ್ದು, ಈ ಸಂಬಂಧ ಕೇವಲ 13,485 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ.…

Read more