ಮನಪಾ ಅಧಿಕಾರಿಗಳಿಂದ ತ್ಯಾಜ್ಯ ವಿಂಗಡಣೆ ಪರಿಶೀಲನೆ; ನಿಯಮ ಪಾಲಿಸದ ಹೊಟೇಲ್‌ಗಳಿಗೆ ದಂಡ
ಮಂಗಳೂರು : ತ್ಯಾಜ್ಯ ಉತ್ಪತ್ತಿ ಸ್ಥಳದಿಂದಲೇ ಹಸಿ, ಒಣ ಹಾಗೂ ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡಬೇಕೆಂಬ ನಿಯಮ ಪಾಲನೆಗೆ ವಿಫಲವಾಗಿರುವ ನಗರದ ಹೊಟೇಲ್, ಬಾರ್ ಎಂಡ್ ರೆಸ್ಟೋರೆಂಟ್‌ಗಳು ಸೇರಿದಂತೆ ಸಾರ್ವಜನಿಕ ಕಸ ಉತ್ಪತ್ತಿ ಸ್ಥಳಗಳ ಮೇಲೆ ದಂಡ ವಿಧಿಸುವ ಪ್ರಕ್ರಿಯೆಯನ್ನು…