Waste Management

ಕಿಂಡಿ ಅಣೆಕಟ್ಟು ಮೇಲೆ ಭಾರೀ ತ್ಯಾಜ್ಯ – ಮರದ ದಿಮ್ಮಿಗಳನ್ನು ತೆರವು ಮಾಡಿದ ಪಂಚಾಯತ್ ಸಿಬ್ಬಂದಿ; ಮಟಪಾಡಿಯತ್ತ ಹರಿದು ಬಂದ ನದಿ ನೀರು

ಬ್ರಹ್ಮಾವರ : ಉಡುಪಿಯಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ನದಿ, ನದಿ ಪಾತ್ರಗಳಲ್ಲಿ ನೆರೆ ಸೃಷ್ಟಿಯಾಗಿತ್ತು. ನದಿ ಪಾತ್ರದ ಗದ್ದೆ ತೋಟಗಳು ಜಲಾವೃತವಾಗಿತ್ತು. ಮೈದುಂಬಿ ಹರಿದ ನದಿಗಳು ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿವೆ. ನೆರೆ ಇಳಿಯುತ್ತಿದ್ದಂತೆ ಆಗಿರುವ ಒಂದೊಂದೇ ಅವಾಂತರಗಳು ತೆರೆದುಕೊಳ್ಳುತ್ತಿವೆ. ಬ್ರಹ್ಮಾವರ…

Read more

ಇಂದ್ರಾಣಿ ಒಡಲಲ್ಲಿ ಅಪಾರ ತ್ಯಾಜ್ಯ

ಇಂದ್ರಾಣಿ ಕಾಲುವೆಗೆ ಜನರು ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದು, ಪ್ಲಾಸ್ಟಿಕ್ ಬಾಟಲಿ, ಬಟ್ಟೆ ವೈದ್ಯಕೀಯ ತ್ಯಾಜ್ಯ ಸಹಿತ ಮೊದಲಾದ ತ್ಯಾಜ್ಯಗಳು ಅಪಾರ `ಪ್ರಮಾಣದಲ್ಲಿ ಶೇಖರಣೆಗೊಂಡಿದೆ. ಕೊಡಂಕೂರಿನಲ್ಲಿ ಇಂದ್ರಾಣಿ ನದಿಗೆ ಅಳವಡಿಸಿದ ಟ್ರ್ಯಾಶ್ ಬ್ಯಾರಿಯಲ್‌ನಲ್ಲಿ ಸಾಕಷ್ಟು ಪ್ರಮಾಣದ ತ್ಯಾಜ್ಯ ಶೇಖರಣೆಗೊಂಡಿದೆ. ಎಲ್ಲ ತ್ಯಾಜ್ಯವನ್ನು…

Read more

ಸುಬ್ರಹ್ಮಣ್ಯದಲ್ಲಿ ಲೋಡುಗಟ್ಟಲೆ ಕಸದ ರಾಶಿ, ಕೊಳೆಯುತ್ತಿದೆ ಕಸಗಳು, ಗಬ್ಬು ವಾಸನೆ; ರೋಗ ಹರಡುವ ಭೀತಿಯಲ್ಲಿ ಸಾರ್ವಜನಿಕರು

ದಿನಂಪ್ರತಿ ಸಾವಿರಾರು ಜನರು ಬರುವ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಘಟಕದಲ್ಲಿ ಲೋಡುಗಟ್ಟಲೆ ಕಸದ ರಾಶಿ ಬಿದ್ದು ಕೊಳೆಯಲು ಆರಂಭವಾಗಿದೆ, ಇಂಜಾಡಿ ಬಳಿಯ ಈ ಘಟಕದಲ್ಲಿ ಗಬ್ಬು ವಾಸನೆ ಹರಡುತ್ತಿದ್ದು ಸಾರ್ವಜನಿಕರಿಗೆ ರೋಗ ಭೀತಿ ಎದುರಾಗಿದೆ. ಗ್ರಾ.ಪಂ. ವತಿಯಿಂದ ನಿರ್ವಹಿಸಲ್ಪಡುವ ಕಸ ವಿಲೇವಾರಿ…

Read more