Water Conservation

ಕುಡಿಯುವ ನೀರಿನ ದರದಲ್ಲಿ ಶೇ. 18ರಿಂದ ಶೇ. 25‌ರ ವರೆಗೆ ಕಡಿತ ಇಂದಿನಿಂದ ಜಾರಿ

ಉಡುಪಿ : ಉಡುಪಿ ನಗರಸಭೆ ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರದಲ್ಲಿ ಕಡಿತಗೊಳಿಸಲಾಗಿದ್ದು, ಡಿಸೆಂಬರ್ 1 ರಿಂದ ಜಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ನಗರಸಭೆ ಆಡಳಿತಾಧಿಕಾರಿ…

Read more

ತ್ರೈಮಾಸಿಕ ಕೆ.ಡಿ.ಪಿ ಸಭೆ : ಹಲವು ವಿಷಯಗಳ ಕುರಿತು ಚರ್ಚೆ

ಉಡುಪಿ : ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಉಡುಪಿ ತಾಲೂಕಿನ ಕಾಪು ಕ್ಷೇತ್ರದ 10 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ…

Read more

ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಈ ಬಾರಿ ಸುರಿದ ಮಳೆಯಿಂದ ಹಾನಿಗೀಡಾದ ಕೃಷಿ ಬೆಳೆಗಳಿಗೆ ಹೆಕ್ಟೇರ್‌‌ವಾರು ಪರಿಹಾರವನ್ನು ನೀಡಿದ ವರದಿಯನ್ನು ನೀಡುವಂತೆ…

Read more

ಕಡಿಯಾಳಿ ಕಮಲಾಬಾಯಿ ಹೈಸ್ಕೂಲ್ ರೋಟರಿ ಇಂಟರಾಕ್ಟ್ ಪದಗ್ರಹಣ

ಉಡುಪಿ : ರೋಟರಿ ಉಡುಪಿ ಪ್ರಾಯೋಜಿತ ಕಡಿಯಾಳಿ ಕಮಲಾಬಾಯಿ ಹೈಸ್ಕೂಲ್ ಇಂಟರಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭವು ಯು. ಕಮಲಾಬಾಯಿ ಹೈಸ್ಕೂಲ್, ಕಡಿಯಾಳಿಯಲ್ಲಿ ನೆರವೇರಿತು. ರೋಟರಿ ಉಡುಪಿ ಅಧ್ಯಕ್ಷ ರೋ. ಗುರುರಾಜ ಭಟ್‌ರವರು ಇಂಟರಾಕ್ಟ್ ಅಧ್ಯಕ್ಷ ಪ್ರಣವ್ ಮತ್ತು ಕಾರ್ಯದರ್ಶಿ ಪವಿತ್ರ ಅವರಿಗೆ…

Read more

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ಗಣೇಶ ವಿಗ್ರಹಗಳ ತಯಾರಿ, ಮಾರಾಟಕ್ಕೆ ನಿಷೇಧ

ಉಡುಪಿ : ಪ್ರಸಕ್ತ ಸಾಲಿನ ಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು ಈ ಸಂದರ್ಭ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು,…

Read more

ಶೀಂಬ್ರ ದೇವಸ್ಥಾನದ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ, ಪರಿಶೀಲನೆ

ಶೀಂಬ್ರ ದೇವಸ್ಥಾನ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಡನೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣ ನೀರಾವರಿ ಇಲಾಖೆ ಮೂಲಕ ಕಾಮಗಾರಿಗೆ ₹2.25 ಕೋಟಿ ಅನುದಾನ ಮಂಜೂರುಗೊಳಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ…

Read more