Water Crisis

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಉಡುಪಿ : ಬಂಟ್ವಾಳ ಮತ್ತು ಮಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ಬಹೃತ್ ನೇತ್ರಾವತಿ ನದಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕೆಂದು‌ ಆಗ್ರಹಿಸಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮೇ ತಿಂಗಳ ಕೊನೆಯ ವಾರದಲ್ಲಿ ಮಂಗಳೂರಿನಲ್ಲಿ ಧರಣಿ…

Read more

ನಗರಸಭೆಯ ಪ್ರಮುಖ ಪೈಪಿಗೆ ಹಾನಿ : ಹತ್ತು ದಿನಗಳಿಂದ ನೀರಿಲ್ಲ…

ಉಡುಪಿ : ಇಲ್ಲಿನ ನಗರ ಸಭೆಯ ವ್ಯಾಪ್ತಿಯ ಶೆಟ್ಟಿ ಬೆಟ್ಟು ವಾರ್ಡಿನಲ್ಲಿರುವ ಶ್ರೀ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಲಾಯಕ್ಕೆ ಹೋಗುವ ದಾರಿಯಲ್ಲಿ ನಗರಸಭೆಗೆ ಸೇರಿದೆ ಎನ್ನಲಾದ ರಸ್ತೆಯ ಅಂಚಿನಲ್ಲಿರುವ ಕುಡಿಯುವ ನೀರಿನ ಪೈಪಿಗೆ ಹಾನಿ ಮಾಡಿ ತುಂಡರಿಸಿ ಸ್ಥಳೀಯ ವಾಸಿಸುವ ನಗರವಾಸಿಗಳಿಗೆ ನೀರಿಲ್ಲದಂತಾಗಿದೆ.…

Read more

ನೀರಿನ ಮೂಲ ಸಮರ್ಪಕವಾಗಿ ಬಳಸಿ – ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯಲ್ಲಿ ಡಿಸಿ ಸೂಚನೆ

ಉಡುಪಿ : ಬೇಸಗೆಯಲ್ಲಿ ಜನಸಾಮಾನ್ಯರು ಹಾಗೂ ಜಾನುವಾರು‌ಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯ…

Read more

ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನಕ್ಕೆ ಸಿದ್ಧತೆ : ಶಾಸಕ ಗುರುರಾಜ್ ಗಂಟಿಹೊಳೆ ‌ನೇತೃತ್ವದಲ್ಲಿ ಹೋರಾಟ ಸಮಿತಿ ರಚನೆ

ಸಿದ್ದಾಪುರ : ವಾರಾಹಿ‌ ನದಿ ನೀರು ಒದಗಿಸುವ ಯೋಜನೆ ಬೈಂದೂರು ‌ಕ್ಷೇತ್ರ ವ್ಯಾಪ್ತಿಯಲ್ಲಿ ‌ಇದ್ದರೂ ಇಲ್ಲಿನ ಯಾವುದೇ ಗ್ರಾಮಕ್ಕೆ ಇದರ ನೀರು ಸಿಗುತ್ತಿಲ್ಲ. ಹೀಗಾಗಿ ಕಾಲುವೆಗಳ ಮೂಲಕ ಬೈಂದೂರು ಕ್ಷೇತ್ರದ ಹೆಚ್ಚಿನ ಗ್ರಾಮಗಳ ಕೃಷಿ ಚಟುವಟಿಕೆಗೆ ವಾರಾಹಿ ನೀರು ಒದಗಿಸುವಂತೆ ಮಾಡುವಲು…

Read more