Water Resources

“ಜಲಜೀವನ ಮಿಷನ್” ಅನುಷ್ಠಾನ ಕುರಿತು ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದರು. ಜಲಜೀವನ ಮಿಷನ್…

Read more

ಕೊಳವೆಗೆ ಹಾನಿ : ಮಂಗಳೂರು ನಗರದ ಹಲವು ಭಾಗಗಳಿಗೆ ನೀರಿಲ್ಲ

ಮಂಗಳೂರು : ಬಂಟ್ವಾಳದ ತುಂಬೆಯಿಂದ ಬೆಂದೂರ್‌ವೆಲ್‌ಗೆ ಬರುವ ಕುಡಿಯುವ ನೀರಿನ ಕೊಳವೆಗೆ ಪಡೀಲ್ ಬಳಿ ಹಾನಿಯುಂಟಾದ ಪರಿಣಾಮ ಮಂಗಳೂರು ನಗರದ ಶೇಕಡ 60 ಭಾಗಗಳಿಗೆ ನೀರಿನ ಸರಬರಾಜಿನಲ್ಲಿ ಸಮಸ್ಯೆಯುಂಟಾಗಿದೆ. ಗೇಲ್ ಕಂಪೆನಿಯು ಕಾಮಗಾರಿ ಮಂಗಳವಾರ ರಾತ್ರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕೊಳವೆಗೆ ಹಾನಿಯುಂಟಾಗಿತ್ತು.…

Read more