Water Supply

ಉಡುಪಿ ನಗರದ ಅಭಿವೃದ್ಧಿ – ಸಮಸ್ಯೆ ಬಗ್ಗೆ ಚರ್ಚೆ; ಉಡುಪಿ ಶಾಸಕರು, ನಗರಸಭೆ ಅಧ್ಯಕ್ಷರೊಂದಿಗೆ ಪತ್ರಕರ್ತಕರ ಸಂವಾದ

ಉಡುಪಿ : ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಂಚಾರ, ಸಿಸಿಟಿವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು…

Read more

ಬಜೆ ಅಣೆಕಟ್ಟುಗೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ – ನೀರಿನ ಮಟ್ಟ ಪರಿಶೀಲನೆ

ಉಡುಪಿ : ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷ ಶ್ರೀ ಪ್ರಭಾಕರ ಪೂಜಾರಿ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಬಜೆ ಅಣೆಕಟ್ಟು…

Read more

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು…

Read more

“ಜಲಜೀವನ ಮಿಷನ್” ಅನುಷ್ಠಾನ ಕುರಿತು ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದರು. ಜಲಜೀವನ ಮಿಷನ್…

Read more

ಜಿಲ್ಲೆಯ ಸಮಸ್ಯೆಗಳಿಗೆ ಮನವಿ ಸಲ್ಲಿಸಲು ಸಿಎಂ ಬಳಿ ನಿಯೋಗ : ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರನ್ನೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ…

Read more

ಪಡೀಲ್, ಪಣಂಬೂರು ಪಂಪ್ ಹೌಸ್‌ಗೆ ಮೇಯರ್ ದಿಢೀರ್ ಭೇಟಿ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಮಂಗಳವಾರ ರಾತ್ರಿ 12.30ರ ಸುಮಾರಿಗೆ ಪಂಪ್ ಹೌಸ್‌ಗಳಿಗೆ ದಿಢೀರ್ ಭೇಟಿ ನೀಡಿದರು. ಪಡೀಲ್ ಹಾಗೂ ಪಣಂಬೂರು ಪಂಪ್ ಹೌಸ್‌ಗಳಲ್ಲಿ ಇರುವ ದಾಖಲೆ ಪರಿಶೀಲಿಸಿ‌ದರು. ಅಲ್ಲಿನ ರೆಕಾರ್ಡ್‌ಗಳನ್ನು‌ ಸರಿಯಾಗಿ…

Read more

ಉಡುಪಿ ನಗರದಲ್ಲಿ ನ. 14ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಮಣಿಪಾಲ ಜಿ.ಎಸ್.ಎಲ್.ಆರ್ ಘಟಕದ ಟ್ಯಾಂಕನ್ನು ಸ್ವಚ್ಛಗೊಳಿಸುವ ಹಿನ್ನೆಲೆ, ನವೆಂಬರ್ 14ರಂದು ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಕುಡಿಯುವ ನೀರನ್ನು ಸಂಗ್ರಹಿಸಿಟ್ಟುಕೊಂಡು ನಗರಸಭೆಯೊಂದಿಗೆ ಸಹಕರಿಸುವಂತೆ…

Read more

ಉಪ್ಪುಂದದಲ್ಲಿ‌ ಕುಡಿಯುವ ನೀರು ಕಲುಷಿತಗೊಂಡು ಸಾವಿರಕ್ಕೂ ಮಿಕ್ಕಿ ಜನರು ಅಸ್ವಸ್ಥ

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ಕಲುಷಿತಗೊಂಡ ಪರಿಣಾಮ ನೂರಾರು ಜನರು ಅಸ್ವಸ್ಥಗೊಂಡ ಘಟನೆ ಸಂಭವಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮ ಪಂಚಾಯತ್…

Read more