Weather Update

ಉಡುಪಿಯಲ್ಲಿ ಮುಂದುವರಿದ ಮಳೆ: ಜಿಲ್ಲೆಯಲ್ಲಿಂದು ರೆಡ್ ಅಲರ್ಟ್

ಉಡುಪಿ : ಜಿಲ್ಲೆಯಲ್ಲಿ ಇಂದೂ ಕೂಡ ಮಳೆ ಮುಂದುವರೆದಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಉಡುಪಿಯಲ್ಲಿ ಬೆಳಿಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಇನ್ನು ಬೈಂದೂರು ತಾಲೂಕು ಸೇರಿದಂತೆ ಹೆಚ್ಚಿನೆಲ್ಲಾ ಕಡೆಗಳಲ್ಲಿ ನೆರೆ ಇಳಿದಿದ್ದರೂ, ಆಸ್ತಿ-ಪಾಸ್ತಿಗಳಿಗೆ…

Read more

ರೆಡ್ ಅಲರ್ಟ್ ಹಿನ್ನೆಲೆ : ದ.ಕ.ಜಿಲ್ಲೆಯ ಶಾಲೆ – ಪಿಯು ಕಾಲೇಜುಗಳಿಗೆ ಇಂದು (ಜು.6) ರಜೆ

ಮಂಗಳೂರು : ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಕಾರಣದಿಂದ ದ.ಕ.ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಫ್ರೌಢಶಾಲೆ,…

Read more

ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ಇಂದು (ಜುಲೈ 6ರಂದು) ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ…

Read more

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ : ಕರಾವಳಿಗೆ ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ…

Read more

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ

ಉಡುಪಿ : ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ, ಧಾರಾಕಾರ ಮಳೆ ಸುರಿಯುತ್ತಿರುವುದು ಉಡುಪಿ ಜಿಲ್ಲೆಯಲ್ಲಿ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರಿದೆ. ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಮನವಿ ಮಾಡಲಾಗಿದೆ. ಹವಾಮಾನ ಇಲಾಖೆ…

Read more

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸು; 24 ಗಂಟೆಯಲ್ಲಿ ಸರಾಸರಿ 48ಮಿ.ಮೀ. ಮಳೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇವತ್ತು ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 48 ಮಿಲಿ ಮೀಟರ್ ಮಳೆಯಾಗಿದೆ. ತಾಲೂಕು ಮಳೆ ವಿವರ ನೋಡುವುದಾದರೆ, ಕಾರ್ಕಳದಲ್ಲಿ 45, ಕುಂದಾಪುರ 53, ಉಡುಪಿ ತಾಲೂಕಿನಲ್ಲಿ 37 ಮಿಲಿಮೀಟರ್…

Read more

ಕರಾವಳಿಯಲ್ಲಿ ಜೂ.24ರವರೆಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ : ಮುಂದಿನ ಐದು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ…

Read more

ಜೂನ್ 21 – 24 ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ

ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21 – 24ರವರೆಗೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ…

Read more