Website Launch

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನೂತನ ವೆಬ್‌ಸೈಟ್ ಅನಾವರಣ

ಪೆರ್ಡೂರು : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಭ್ರಮದಿಂದ ನಡೆಯುತ್ತಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ನೂತನ ವೆಬ್‌ಸೈಟ್ ಅನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ.…

Read more

“ದೇವಳದ ಇತಿಹಾಸ, ಕಾರಣಿಕ ಪ್ರಚುರಪಡಿಸುವಲ್ಲಿ ವೆಬ್‌ಸೈಟ್ ಪಾತ್ರ ಹಿರಿದು” – ಡಾ.ವೈ.ಭರತ್ ಶೆಟ್ಟಿ; ಅದ್ಯಪಾಡಿ ಶ್ರೀ ಅದಿನಾಥೇಶ್ವರ ದೇವಳದ ವೆಬ್‌ಸೈಟ್ ಲೋಕಾರ್ಪಣೆ

ಮಂಗಳೂರು : ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಹಾಗೂ ಶ್ರೀ ಆದಿನಾಥೇಶ್ವರ ದೇವಸ್ಥಾನ ಅದ್ಯಪಾಡಿ ಜೀರ್ಣೋದ್ಧಾರ ಸಮಿತಿ ಇದರ ಸಹಯೋಗದೊಂದಿಗೆ ಶ್ರೀ ಆದಿನಾಥೇಶ್ವರ ದೇವಸ್ಥಾನದ ವೆಬ್‌ಸೈಟ್ ಅನಾವರಣ ಕಾರ್ಯಕ್ರಮವು ಗುರುವಾರ ಬೆಳಗ್ಗೆ ಶ್ರೀ ಕ್ಷೇತ್ರದ…

Read more