Wedding Cancelled

ಡಿ. 5 ರಂದು ಮದುವೆ ನಿಗದಿಯಾಗಿದ್ದ ವರ ನಾಪತ್ತೆ

ಕುಂದಾಪುರ : ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯಿಸಿದ್ದರು. ಅದರಂತೆ ಜು.16ರಂದು ಮದುವೆ ನೊಂದಣಿ ಮಾಡಿಕೊಂಡಿದ್ದರು.…

Read more

ಮದರಂಗಿಯಂದೇ ಓಡಿ ಹೋದ ಮದುಮಗ – ಮದುವೆ ರದ್ದು

ಉಪ್ಪುಂದ : ಮದುಮಗ ಓಡಿ ಹೋದ ಕಾರಣ ಸೋಮವಾರ ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ಬೆಳಕಿಗೆ ಬಂದಿದೆ.ಅಳಿವೆಕೋಡಿ ಗ್ರಾಮದ ವ್ಯಕ್ತಿಯೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಿಶ್ಚಯವಾಗಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸದಲ್ಲಿದ್ದ. ಈ ಹಿಂದೆ ಎರಡು ಕಡೆಯ…

Read more