Wenlock Hospital

ಬಾಲಕನ ಎದೆಯಿಂದ ಮರದ ತುಂಡು ಹೊರತೆಗೆದ ವೆನ್ಲಾಕ್‌ ವೈದ್ಯರ ತಂಡ…!

ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಹೃದಯ, ಎದೆ ಮತ್ತು ರಕ್ತನಾಳದ ಶಸ್ತ್ರಚಿಕಿತ್ಸೆ ವಿಭಾಗದ ಸಂಪೂರ್ಣ ತಂಡ, ಡಾ. ಸುರೇಶ್ ಪೈರವರು 12 ವರ್ಷದ ಬಾಲಕನ ಎದೆಯಿಂದ ಒಂದು ದೊಡ್ಡ ಮರದ ತುಂಡನ್ನು ಯಶಸ್ವಿ ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವ ಮೂಲಕ ಅವರ…

Read more

ಅಶಕ್ತರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯ – ಡಿಎಂಒ ಡಾ.ಶಿವಪ್ರಕಾಶ್

ಮಂಗಳೂರು : ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ…

Read more

ವೆನ್ಲಾಕ್‌ನ ಪಾರದರ್ಶಕ ವ್ಯವಸ್ಥೆಗೆ ಪೋರ್ಟಲ್; ಎಂಫ್ರೆಂಡ್ಸ್‌ನ ಕಾರುಣ್ಯ – ಕ್ಲಾಸ್ ಆನ್ ವ್ಹೀಲ್ ಕಾರ್ಯಕ್ರಮದಲ್ಲಿ ಡಿಸಿ ಮುಲ್ಲೈ ಮುಗಿಲನ್

ಮಂಗಳೂರು : ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ 176 ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ನಂಬಿಕೆ ಉಳಿಸಿಕೊಂಡಿದೆ. ಇಲ್ಲಿಯ ವಾತಾವರಣ, ಗುಣಮಟ್ಟದ ಸೇವೆ ಕಾಪಾಡುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಪಾರದರ್ಶಕ ವ್ಯವಸ್ಥೆಗಾಗಿ ಹೊಸ ಪೋರ್ಟಲ್ ಬಿಡುಗಡೆ ಮಾಡಲಿದ್ದೇವೆ ಎಂದು ದ.ಕ. ಜಿಲ್ಲಾಕಾಧಿರಿ…

Read more

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ; ಕೊನೆ ಗಳಿಗೆಯಲ್ಲಿ ಕೆಎಂಸಿ‌ಯಲ್ಲಿ ಚಿಕಿತ್ಸೆ ಪಡೆದು ಪುನರ್ಜನ್ಮ ಪಡೆದ ಯುವಕ

ಉಡುಪಿ : ಕಳೆದ 15 ದಿನಗಳ ಹಿಂದೆ ಕೋಟ ಠಾಣೆ ವ್ಯಾಪ್ತಿಯಲ್ಲಿ ಅಪಘಾತಕ್ಕೆ ಒಳಗಾದ ಒರಿಸ್ಸಾದ ಕಾರ್ಮಿಕ ಯುವಕನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದೆ ಉಡುಪಿಗೆ ಹಿಂದಕ್ಕೆ ಕಳುಹಿಸಲಾಗಿತ್ತು. ಇನ್ನೇನು ಕೊನೆ ಘಳಿಗೆ ಸಾವು ಸಂಭವಿಸುವ ಸಂದರ್ಭ, ಸಮಾಜಸೇವಕ ವಿಶು ಶೆಟ್ಟಿಯವರು…

Read more

ವೆನ್‌ಲಾಕ್‌ಗೆ ಉಪಲೋಕಾಯುಕ್ತರ ಭೇಟಿ

ಮಂಗಳೂರು : ಉಪಲೋಕಾಯುಕ್ತ. ನ್ಯಾ. ಬಿ. ವೀರಪ್ಪ ಅವರು ಭಾನುವಾರ ವೆನ್‌ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ವಿವಿಧ ವಾಡು೯ಗಳಿಗೆ ಭೇಟಿ ನೀಡಿದ ಅವರು ರೋಗಿಗಳೊಂದಿಗೆ ಮಾತನಾಡಿ ಅಹವಾಲು ಆಲಿಸಿದರು. ಆಸ್ಪತ್ರೆಯ ಔಷಧ ದಾಸ್ತಾನು ಪರಿಶೀಲಿಸಿದ ಉಪಲೋಕಾಯುಕ್ತರು, ಮಕ್ಕಳ ಆಸ್ಪತ್ರೆಗೂ ಭೇಟಿ…

Read more

10 ಕೋಟಿ ರೂ. ವೆಚ್ಚದಲ್ಲಿ ವೆನ್‌ಲಾಕ್ ಆಸ್ಪತ್ರೆ ನವೀಕರಣ ಕಾಮಗಾರಿ : ದಿನೇಶ್ ಗುಂಡೂರಾವ್

ಮಂಗಳೂರು : ವೆನ್‌ಲಾಕ್‌ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶನಿವಾರ…

Read more

ವಿದ್ಯಾರ್ಥಿಯ ಗುಪ್ತಾಂಗವನ್ನು ಸಹಪಾಠಿಗಳು ಹಿಡಿದೆಳೆದು ಗಾಯ – ಆಸ್ಪತ್ರೆಗೆ ದಾಖಲು

ಸುಳ್ಯ : ಸಹಪಾಠಿಗಳು ವಿದ್ಯಾರ್ಥಿಯೋರ್ವನ ಗುಪ್ತಾಂಗವನ್ನು ಹಿಡಿದೆಳೆದು ಗಾಯಗೊಳಿಸಿರುವ ಘಟನೆ ಸುಬ್ರಹ್ಮಣ್ಯದ ಸಂಪಾಜೆಯಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ವಿದ್ಯಾರ್ಥಿಗಳು ಚೇಷ್ಟೆ ಮಾಡಲು ಹೋಗಿ ಸಂಪಾಜೆಯ ಆಲಡ್ಕ ನಿವಾಸಿ 12 ವರ್ಷದ ಬಾಲಕನ ಜನನಾಂಗಕ್ಕೆ ಆಂತರಿಕವಾಗಿ ಗಾಯವಾಗಿದೆ. ಸದ್ಯ…

Read more

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ; ಆರೋಪ

ಮಂಗಳೂರು : ಬಂಟ್ವಾಳ ತಾಲೂಕಿನ ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಾಗುರಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಫರಂಗಿಪೇಟೆಯಿಂದ…

Read more