ವೆನ್ಲಾಕ್‌ನ ಪಾರದರ್ಶಕ ವ್ಯವಸ್ಥೆಗೆ ಪೋರ್ಟಲ್; ಎಂಫ್ರೆಂಡ್ಸ್‌ನ ಕಾರುಣ್ಯ – ಕ್ಲಾಸ್ ಆನ್ ವ್ಹೀಲ್ ಕಾರ್ಯಕ್ರಮದಲ್ಲಿ ಡಿಸಿ ಮುಲ್ಲೈ ಮುಗಿಲನ್
ಮಂಗಳೂರು : ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ 176 ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ನಂಬಿಕೆ ಉಳಿಸಿಕೊಂಡಿದೆ. ಇಲ್ಲಿಯ ವಾತಾವರಣ, ಗುಣಮಟ್ಟದ ಸೇವೆ ಕಾಪಾಡುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಪಾರದರ್ಶಕ ವ್ಯವಸ್ಥೆಗಾಗಿ ಹೊಸ ಪೋರ್ಟಲ್ ಬಿಡುಗಡೆ ಮಾಡಲಿದ್ದೇವೆ ಎಂದು ದ.ಕ. ಜಿಲ್ಲಾಕಾಧಿರಿ…