wild Elephant

ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಾಲಯದಲ್ಲಿ ಒಂಟಿಸಲಗನ ಓಡಾಟ – ಮರಳಿ ಕಾಡುದಾರಿ ಹಿಡಿದ ಕಾಡಾನೆ; ಪೊಲೀಸ್, ಅರಣ್ಯ ಇಲಾಖೆ ಹರಸಾಹಸ

ಮಂಗಳೂರು : ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾಡಾನೆಯೊಂದು ನುಗ್ಗಿ ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ. ರವಿವಾರ ರಾತ್ರಿ ವೇಳೆ ಒಂಟಿ ಸಲಗ ದೇಗುಲದೊಳಗೆ, ದೇವಾಲಯದ ಪರಿಸರದ ಸುತ್ತಾಮುತ್ತಾ ಓಡಾಡಿದೆ. ತಕ್ಷಣ ಅರಣ್ಯ ಇಲಾಖೆ, ಪೊಲೀಸರು ಹಾಗೂ…

Read more

ಹೆಬ್ರಿ ನಾಡ್ಪಾಲು ಗ್ರಾಮದಲ್ಲಿ ಕಾಣಿಸಿಕೊಂಡ ಮರಿ ಆನೆ; ಬೆಚ್ಚಿಬಿದ್ದ ಗ್ರಾಮಸ್ಥರು

ಉಡುಪಿ : ಹೆಬ್ರಿ ಸಮೀಪದ ನಾಡ್ಪಾಲು ಗ್ರಾಮದಲ್ಲಿ ಮರಿ ಆನೆಯೊಂದು ಕಾಣಿಸಿಕೊಂಡಿದೆ. ರಾತ್ರೋ ರಾತ್ರಿ ಮರಿ ಆನೆಯನ್ನು ಕಂಡು ಸ್ಥಳೀಯ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮರಿ ಆನೆಯು ಕೆರೆಕಟ್ಟೆ ಪರಿಸರದಿಂದ ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಹಲಸಿನ ಹಣ್ಣು ತಿನ್ನಲು…

Read more

ಕಾಡಾನೆಗಳನ್ನು ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆ ತಂಡದ ವ್ಯಕ್ತಿಗೆ ಗಾಯ

ಪುತ್ತೂರು : ಕಾಡಾನೆಗಳನ್ನು ಬಂದ ದಾರಿಗೆ ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆಯ ಆನೆ ಸಲಹಾ ತರಬೇತಿ ಕೇಂದ್ರದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿಯಲ್ಲಿ ಕೃಷಿ ಹಾನಿ ಮಾಡುತ್ತಿದ್ದ…

Read more