Wildlife

ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಸಂಚಾರ

ಮಂಗಳೂರು : ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ವೇಳೆ ಚಿರತೆಯೊಂದು ವಿಮಾನ ನಿಲ್ದಾಣದ ಅಧಿಕಾರಿಗೆ ಕಾಣಸಿಕ್ಕಿದೆ. ಅಧಿಕಾರಿಯೊಬ್ಬರು ಶುಕ್ರವಾರ ಬೆಳ್ಳಂಬೆಳಗ್ಗೆ ವೇಳೆ ಕಾರಿನಲ್ಲಿ ಬರುತ್ತಿದ್ದರು‌. ಈ ವೇಳೆ ಚಿರತೆಯೊಂದು ರಸ್ತೆ ದಾಟಿದೆ. ತಕ್ಷಣ ಅಧಿಕಾರಿ…

Read more

ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ…

Read more

ಉಡದ ಮುಖದಲ್ಲಿ ಸಿಕ್ಕಿಹಾಕೊಂಡ ತಂಪು ಪಾನೀಯದ ಟಿನ್ – ಒದ್ದಾಟ; ಉರಗ ತಜ್ಞರಿಂದ ರಕ್ಷಣೆ

ಕಾಪು : ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಕ್ಕಿಕೊಂಡು ಒದ್ದಾಟ ನಡೆಸಿದ ಪ್ರಸಂಗ ನಡೆದಿದೆ. ಕಳೆದ ಎರಡು ದಿನಗಳಿಂದ ಆತ್ತಿಂದಿತ್ತ ಚಲಿಸುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡತೀರ್ಥ ನಡಿಕೆರೆ ರತ್ನಕರ ಶೆಟ್ಟಿ…

Read more

ವನ್ಯಜೀವಿ ಛಾಯಾಗ್ರಹಣದಲ್ಲಿ 13 ವರ್ಷದ ಪೋರ ವಿದ್ಯುನ್ ಆರ್. ಹೆಬ್ಬಾರ್ ಸಾಧನೆ

ಉಡುಪಿ : ವನ್ಯಜೀವಿ ಛಾಯಾಗ್ರಹಣ ಎಂಬುದು ದೊಡ್ಡ ವರಿಗೆ ಕಷ್ಟದ ಕೆಲಸ ಎಂದೆನಿಸಿರುವಾಗ, ಹತ್ತು ವರ್ಷದವನಾಗಿದ್ದಾಗ ವಿದ್ಯುನ್ ಆರ್. ಹೆಬ್ಬಾರ್ ವನ್ಯಜೀವಿ ಛಾಯಾಗ್ರಹಣದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾನೆ. 2021 ರ “ವೈಲ್ಡ್ ಲೈಫ್ ಫೋಟೋಗ್ರಾಫರ್ ಆಫ್ ದ ಇಯರ್” ಎಂಬ ಅಂತರ್…

Read more

ಕಾರಿನ ಬಾನೆಟ್‌ ಒಳಗೆ ಬೃಹತ್‌ ಗಾತ್ರದ ಹೆಬ್ಬಾವು ಪತ್ತೆ!

ಬೈಂದೂರು : ಬೈಂದೂರಿನ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಅವರ ಕಾರಿನ ಬಾನೆಟ್‌ ಒಳಗೆ ಬೃಹತ್‌ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಬಡಾಕೆರೆ ಜೋಯಿಸರ ಬೆಟ್ಟು ನಿವಾಸಿಯಾಗಿದ್ದು, ಅವರ ಕಾರಿನ ಬೋನೆಟ್ ಒಳಗೆ ಬಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿತು. ಎಂದಿನಂತೆ…

Read more

ದ್ವಿಚಕ್ರ ವಾಹನ ಸವಾರನ ಮೇಲೆ ಕಾಡುಹಂದಿ ದಾಳಿ: ಯುವಕಗೆ ತೀವ್ರ ಗಾಯ

ಮಂಗಳೂರು : ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳವಾರ ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು. ಕುಂಬ್ರ ಪೆಟ್ರೋಲ್…

Read more

ನಾಡಿನಲ್ಲಿ ಸಂಚಾರಿಸುತ್ತಿರುವ ಚಿರತೆ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಣಿಪಾಲ : ಕಳೆದ ಒಂದು ವಾರದಿಂದ ಮಣಿಪಾಲ ಪರಿಸರದಲ್ಲಿ ನಿರಂತರ ಚಿರತೆ ಓಡಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆಯಿಂದ ಅತೀ ಶೀಘ್ರ ಚಿರತೆಯ ಜಾಡು ಹಿಡಿಯುವ ಕಾರ್ಯ ಆಗಬೇಕು ಎಂಬ ಆಗ್ರಹ ಜನರಿಂದ ವ್ಯಕ್ತವಾಗಿದೆ. ಕಳೆದ ಶುಕ್ರವಾರ ರಾತ್ರಿ ಪೆರಂಪಳ್ಳಿಯ…

Read more

ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಬೈಂದೂರು : ಬೈಂದೂರು ತಾಲ್ಲೂಕು ನಾಗೂರು ಉಡುಪರ ಹಿತ್ತಲಿನ ತೋಟದಲ್ಲಿ ಇರುವ ಸಿಹಿ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಸ್ಥಳೀಯರು ಅದನ್ನು ನೋಡಿ ಹೌಹಾರಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳ ಕಾಣಿಸುವುದು ಅಪರೂಪ ಎಂದು…

Read more

ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ ಪತ್ತೆ

ಕುಂದಾಪುರ : ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆಯೊಂದು ಕುಂದಾಪುರ ತಾಲೂಕಿನ ಬಸ್ರೂರಿನ ಸಂದೇಶ್ ಪುತ್ರನ್ ಎಂಬವರ ಮನೆಯಲ್ಲಿ ಕಂಡುಬಂದಿದೆ. ಇದರ ಸಾಮಾನ್ಯ ಹೆಸರು ಇಂಡಿಯನ್ ಪೈಂಟೆಡ್ ಫ್ರಾಗ್(ವೈಜ್ಞಾನಿಕ ಹೆಸರು – ಉಪರೋಡಾನ್ ಟ್ಯಾಪ್ರೊಬಾನಿಕಸ್). ಸಾಮಾನ್ಯವಾಗಿ ಎಲ್ಲ ಕಡೆ ಕಂಡು ಬರುವ…

Read more

ಬೆಕ್ಕು ನುಂಗಿ ತಡೆಬೇಲಿಯ‌ ಬಲೆಗೆ ಸಿಲುಕಿಕೊಂಡ ಹೆಬ್ಬಾವಿನ ರಕ್ಷಣೆ

ಉಡುಪಿ : ಆಹಾರ ಅರಿಸಿಕೊಂಡು ಬಂದ ಹೆಬ್ಬಾವೊಂದು ಬೆಕ್ಕನ್ನು ನುಂಗಿ ತಡೆ ಗೋಡೆಯ ಬೇಲಿಗೆ ಹಾಕಲಾಗಿದ್ದ ಬಲೆಗೆ ಸಿಲುಕಿಕೊಂಡ ಘಟನೆ ಉಡುಪಿ ಹೆರ್ಗ ಗ್ರಾಮದ ಕೊಂಬೆಯ ಪ್ರಸನ್ನ ಭಂಡಾರಿ ಎಂಬವರ ಮನೆಯ ಅಂಗಳದಲ್ಲಿ ಶನಿವಾರ ನಡೆದಿದೆ. ಬಲೆಗೆ ಸಿಲುಕಿಕೊಂಡ ಹೆಬ್ಬಾವನ್ನು ಕಂಡ…

Read more