Wildlife

ನಾಡಿನಲ್ಲಿ ಸಂಚಾರಿಸುತ್ತಿರುವ ಚಿರತೆ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಣಿಪಾಲ : ಕಳೆದ ಒಂದು ವಾರದಿಂದ ಮಣಿಪಾಲ ಪರಿಸರದಲ್ಲಿ ನಿರಂತರ ಚಿರತೆ ಓಡಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆಯಿಂದ ಅತೀ ಶೀಘ್ರ ಚಿರತೆಯ ಜಾಡು ಹಿಡಿಯುವ ಕಾರ್ಯ ಆಗಬೇಕು ಎಂಬ ಆಗ್ರಹ ಜನರಿಂದ ವ್ಯಕ್ತವಾಗಿದೆ. ಕಳೆದ ಶುಕ್ರವಾರ ರಾತ್ರಿ ಪೆರಂಪಳ್ಳಿಯ…

Read more

ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಬೈಂದೂರು : ಬೈಂದೂರು ತಾಲ್ಲೂಕು ನಾಗೂರು ಉಡುಪರ ಹಿತ್ತಲಿನ ತೋಟದಲ್ಲಿ ಇರುವ ಸಿಹಿ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಸ್ಥಳೀಯರು ಅದನ್ನು ನೋಡಿ ಹೌಹಾರಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳ ಕಾಣಿಸುವುದು ಅಪರೂಪ ಎಂದು…

Read more

ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ ಪತ್ತೆ

ಕುಂದಾಪುರ : ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆಯೊಂದು ಕುಂದಾಪುರ ತಾಲೂಕಿನ ಬಸ್ರೂರಿನ ಸಂದೇಶ್ ಪುತ್ರನ್ ಎಂಬವರ ಮನೆಯಲ್ಲಿ ಕಂಡುಬಂದಿದೆ. ಇದರ ಸಾಮಾನ್ಯ ಹೆಸರು ಇಂಡಿಯನ್ ಪೈಂಟೆಡ್ ಫ್ರಾಗ್(ವೈಜ್ಞಾನಿಕ ಹೆಸರು – ಉಪರೋಡಾನ್ ಟ್ಯಾಪ್ರೊಬಾನಿಕಸ್). ಸಾಮಾನ್ಯವಾಗಿ ಎಲ್ಲ ಕಡೆ ಕಂಡು ಬರುವ…

Read more

ಬೆಕ್ಕು ನುಂಗಿ ತಡೆಬೇಲಿಯ‌ ಬಲೆಗೆ ಸಿಲುಕಿಕೊಂಡ ಹೆಬ್ಬಾವಿನ ರಕ್ಷಣೆ

ಉಡುಪಿ : ಆಹಾರ ಅರಿಸಿಕೊಂಡು ಬಂದ ಹೆಬ್ಬಾವೊಂದು ಬೆಕ್ಕನ್ನು ನುಂಗಿ ತಡೆ ಗೋಡೆಯ ಬೇಲಿಗೆ ಹಾಕಲಾಗಿದ್ದ ಬಲೆಗೆ ಸಿಲುಕಿಕೊಂಡ ಘಟನೆ ಉಡುಪಿ ಹೆರ್ಗ ಗ್ರಾಮದ ಕೊಂಬೆಯ ಪ್ರಸನ್ನ ಭಂಡಾರಿ ಎಂಬವರ ಮನೆಯ ಅಂಗಳದಲ್ಲಿ ಶನಿವಾರ ನಡೆದಿದೆ. ಬಲೆಗೆ ಸಿಲುಕಿಕೊಂಡ ಹೆಬ್ಬಾವನ್ನು ಕಂಡ…

Read more

ತಂತಿ ಬೇಲಿಯಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ : ಮರಳಿ ಕಾಡಿಗೆ

ಉಡುಪಿ: ತಂತಿ ಬೇಲಿಯಲ್ಲಿ ಸಿಲುಕಿ ಸಾಯುವ ಸ್ಥಿತಿಯಲ್ಲಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ಈ ರಕ್ಷಣಾ ಕಾರ್ಯಚರಣೆ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಗೆ ಸಿಲುಕಿಕೊಂಡ ಚಿರತೆ, ಹೊರಬರಲು ಪರದಾಡುತ್ತಿತ್ತು. ಸುಮಾರು…

Read more

ಕಾಡಾನೆಗಳನ್ನು ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆ ತಂಡದ ವ್ಯಕ್ತಿಗೆ ಗಾಯ

ಪುತ್ತೂರು : ಕಾಡಾನೆಗಳನ್ನು ಬಂದ ದಾರಿಗೆ ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆಯ ಆನೆ ಸಲಹಾ ತರಬೇತಿ ಕೇಂದ್ರದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿಯಲ್ಲಿ ಕೃಷಿ ಹಾನಿ ಮಾಡುತ್ತಿದ್ದ…

Read more

ಪುತ್ತೂರಿನ ಬೆಳ್ಳಿಪ್ಪಾಡಿಗೆ ಪ್ರವೇಶಿಸಿದ ಒಂಟಿ ಸಲಗ

ಮಂಗಳೂರು : ಕಳೆದ ಒಂದು ವಾರದಿಂದ ಪುತ್ತೂರು ತಾಲೂಕಿನ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಇಂದು ಬೆಳಿಗ್ಗೆ ಉಪ್ಪಿನಂಗಡಿ…

Read more