ನೇಜಾರು ತಾಯಿ ಮಕ್ಕಳ ಹತ್ಯೆ ಪ್ರಕರಣ – ಸಾಕ್ಷಿಗಳ ವಿಚಾರಣೆ ಜೂನ್ 19 – 20ರಂದು ನಿಗದಿ
ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 19 ಮತ್ತು 20ರಂದು ದಿನ ನಿಗದಿಪಡಿಸಿದೆ. ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ…