Women Empowerment

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ಉಡುಪಿ : ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ನೆರವಾಗಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ…

Read more

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ಉಡುಪಿ : ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿಯನ್ನು ಸಿಡಿಸಿ, ಸಿಹಿಯನ್ನು ಹಂಚುವ…

Read more

ಬೇಟಿ ಬಚಾವೊ ಬೇಟಿ ಪಡಾವೊ ಬೀದಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯ ಕುರಿತು ಜಿಲ್ಲೆ‌ಯಾದ್ಯಂತ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹಾಗೂ…

Read more

ಫೆ.7ರಿಂದ ಉಡುಪಿಯಲ್ಲಿ ಮಹಿಳಾ ಉದ್ಯಮಿಗಳ ‘ಪವರ್ ಪರ್ಬ’

ಉಡುಪಿ : ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’ ಇದೇ ಫೆ. 7, 8 ಮತ್ತು 9ರಂದು ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಪವರ್…

Read more

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ : ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು ಮಹಿಳೆಯರು ತರಬೇತಿಯನ್ನು ಪಡೆದು ಸ್ವ-ಉದ್ಯೋಗದತ್ತ ಗಮನ ಹರಿಸುವ ಮೂಲಕ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಲಹೆ ನೀಡಿದ್ದಾರೆ. ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

Read more

ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಹಾಗೂ ವೃತ್ತಿ ಸಮಾಲೋಚನೆ ಕಾರ್ಯಕ್ರಮ ಉದ್ಘಾಟನೆ

ಕಾಪು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ “ಬೇಟಿ ಬಚಾವೋ ಬೇಟಿ ಪಡಾವೋ” (ಮಗಳನ್ನು ಉಳಿಸಿ ಮಗಳನ್ನು ಓದಿಸಿ) ಅಭಿಯಾನದ…

Read more

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ : ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ (34)ನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ.…

Read more

ಕಾರ್ಕಳ-ಮೂಡುಬಿದ್ರಿ-ಮಂಗಳೂರು ಮಾರ್ಗದ ಶಕ್ತಿ ಯೋಜನೆ ಬಸ್‌ಗೆ ಚಾಲನೆ

ಕಾರ್ಕಳ : ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕಾರ್ಕಳದಿಂದ ಮೂಡುಬಿದ್ರಿ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣ ಆರಂಭಿಸಿದ ರಾಜ್ಯ ರಸ್ತೆ ಸಾರಿಗೆಯ ಬಸ್‌ಗಳಿಗೆ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಿ ಪ್ರಯಾಣಕ್ಕೆ ಶುಭ ಹಾರೈಸಲಾಯಿತು. ಕಾರ್ಕಳ ಕಾಂಗ್ರೆಸ್…

Read more

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು,…

Read more

ಆನ್‌ಲೈನ್ ಗೇಮ್‌ಗಾಗಿ ಲಕ್ಷಾಂತರ ಸಾಲ : ಹಣ ತರುವಂತೆ ಪತ್ನಿಯ ಮೇಲೆ ಹಲ್ಲೆ, ಜೀವ ಬೆದರಿಕೆ : ಪತಿ, ಆತನ ಮನೆಯವರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ…!

ಉಡುಪಿ : ಪತಿ ಹಾಗೂ ಆತನ ಮನೆಯವರು ಹಣ ನೀಡುವಂತೆ ಪೀಡಿಸಿ, ಜೀವ ಬೆದರಿಕೆ ಒಡ್ಡಿದ ಬಗ್ಗೆ ತೆಂಕನಿಡಿಯೂರು ಗ್ರಾಮದ ಸ್ವಾತಿ ನೀಡಿದ ದೂರಿನಂತೆ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಯೋಗೀಶ್‌ ಆನ್‌ಲೈನ್‌ ಗೇಮಿಂಗ್‌ನಲ್ಲಿ ಹಣ…

Read more