Women Empowerment

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ…

Read more

ಆ.15ರಂದು ಮೂರನೇ ಆವೃತ್ತಿಯ “ಕೆನರಾ ಮ್ಯಾರಥಾನ್”

ಉಡುಪಿ : ಕೆನರಾ ಬ್ಯಾಂಕ್ ವತಿಯಿಂದ ‘ಮಹಿಳಾ ಸಬಲೀಕರಣ’ ಎಂಬ ಧ್ಯೇಯವಾಕ್ಯದೊಂದಿಗೆ ಇದೇ ಆಗಸ್ಟ್ 15ರಂದು ಮೂರನೇ ಆವೃತ್ತಿಯ “ಕೆನರಾ ಮ್ಯಾರಥಾನ್” ಸ್ಪರ್ಧಾಕೂಟವನ್ನು ಆಯೋಜಿಸಲಾಗಿದೆ ಎಂದು ಮ್ಯಾರಥಾನ್ ಆಯೋಜನಾ ಸಮಿತಿಯ ಸಚಿನ್ ಶೆಟ್ಟಿ ಹೇಳಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read more

ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದ ಬಜೆಟ್ : ಯಶ್‌ಪಾಲ್ ಸುವರ್ಣ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿರ್ಮಲ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕ ವ್ಯವಸ್ಥೆಗೆ ಹೊಸಚೈತನ್ಯ ತುಂಬುವ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಿಳಾ ಸಬಲೀಕರಣಕ್ಕೆ 3 ಲಕ್ಷ…

Read more

ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ 34 ವಿಚಾರಣೆಗೆ ಬಾಕಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ನಗರದ ನಿಟ್ಟೂರಿನಲ್ಲಿರುವ ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಕಲ್ಪಿಸುವ ‘ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಈ ವರ್ಷದ ಎಪ್ರಿಲ್‌ನಿಂದ ಜೂನ್‌ವರೆಗೆ ಒಟ್ಟು 64 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 30 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ. ಬಾಕಿ ಉಳಿದಿರುವ…

Read more

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ…

Read more

ಮಂಗಳೂರು MSPTCಗೆ ಸಚಿವೆ ಹೆಬ್ಬಾಳ್ಕರ್ ದಿಢೀರ್ ಭೇಟಿ; ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸೂಚನೆ

ಮಂಗಳೂರು : ಮಂಗಳೂರು ಹೊರವಲಯದ ಮೂಡುಶೆಡ್ಡೆ-ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ)ಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ…

Read more

ಕರಾವಳಿ ಲೇಖಕಿಯರ ಮತ್ತು ವಾಚಿಕೆಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ಲೋಕಾರ್ಪಣೆ

ಮಂಗಳೂರು : ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಶನಿವಾರ ಮಂಗಳೂರು ನಗರದ…

Read more

ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ಧಿ ಕೇಳಿ ದಿಗ್ಭ್ರಮೆಯಾಗಿದೆ : ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕನ್ನಡದ‌ ಬೆಳ್ಳಿತೆರೆ, ಕಿರುತೆರೆಯಲ್ಲಿ ನಟಿಸಿದ್ದ ಅಪರ್ಣಾರವರು, ಲಕ್ಷಾಂತರ ಕಾರ್ಯಕ್ರಮಗಳನ್ನು ನಿರೂಪಿಸಿದ್ದರು‌. ನಾನು ಸಚಿವೆಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ನಿರೂಪಣೆ ಮಾಡಿದ್ದರು. ಆತ್ಮೀಯ ಗೆಳತಿ ಅಪರ್ಣಾ ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವನ್ನುಂಟು…

Read more

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ, ಮಾರ್ಡನ್ ಇಂದಿರಾಗಾಂಧಿ : ವಿನಯ ಗುರೂಜಿ

ಉಡುಪಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ…

Read more