Women in Business

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ : ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು ಮಹಿಳೆಯರು ತರಬೇತಿಯನ್ನು ಪಡೆದು ಸ್ವ-ಉದ್ಯೋಗದತ್ತ ಗಮನ ಹರಿಸುವ ಮೂಲಕ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಲಹೆ ನೀಡಿದ್ದಾರೆ. ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

Read more

“ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ” – ನಿರ್ಮಲಾ ಸೀತಾರಾಮನ್; ಧರ್ಮಸ್ಥಳದಲ್ಲಿ ಸ್ವ-ಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪ ಬೆಳಗಿಸುವ…

Read more